Friday, July 17, 2026
26.5 C
Belagavi

ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಟಾಸ್ಕ್ ಫೋರ್ಸ್ ನಡೆಸಿದ ಶಾಸಕಿ ಶಶಿಕಲಾ ಜೊಲ್ಲೆ.

advertisement

spot_img

ನಿಪ್ಪಾಣಿ – ಶಾಸಕಿ ಶಶಿಕಲಾ ಜೊಲ್ಲೆ ನಗರದಲ್ಲಿ ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ನೀರಿನ ಸಮಸ್ಯೆ ಕುರಿತು ಟಾಸ್ಕ್ ಫೋರ್ಸ ಸಭೆಯನ್ನು ನಡೆಸಿ,ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಮುಂಬರುವ ಬೇಸಿಗೆ ದಿನಗಳಲ್ಲಿ ನಿಪ್ಪಾಣಿ ನಗರದ ಜನತೆಗೆ ಹಾಗೂ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆವಿದ್ದಲ್ಲಿ ತ್ವರಿತವಾಗಿ ಬೋರವೆಲ್ ಗಳನ್ನು ರಿಪೇರಿ ಮಾಡಿ,ಟ್ಯಾಂಕರ್ ಮೂಲಕ ಅವಶ್ಯವಿದಲ್ಲಿ ನೀರನ್ನು ಪೂರೈಸಬೇಕು.ಒಂದುವೇಳೆ ನೀರಿನ ಕೊರತೆವಾದಲ್ಲಿ ಗ್ರಾಮ ಪಂಚಾಯತ್ ಟ್ಯಾಂಕರ್ ಮೂಲಕ ತಕ್ಷಣ ನೀರು ಪೂರೈಸುವಂತೆ ಸೂಚನೆ ನೀಡಲಾಯಿತು.ಜವಾಹರ ಕೆರೆಯಲ್ಲಿ ನೀರಿನ ಶೇಖರಣೆ ಹೆಚ್ಚಿಸಿ ಜನರಿಗೆ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು.ರೈತರ ದನ -ಕರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಹಾಗೂ ವಿಧ್ಯುತ್ ಅಭಾವ ಆಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಲಾಯಿತು.ಪ್ರತಿ ವರ್ಷದಂತೆ ಕಾಳಮ್ಮವಾಡಿ ಬ್ಯಾರೇಜ್ ನಿಂದ ನೀರು ಬಿಡುಗಡೆಯಾಗಬೇಕು.

ಈ ಸಂದರ್ಭದಲ್ಲಿ ತಹಶೀಲ್ದಾರರಾದ ಶ್ರೀ ಸುರೇಶ ಮುಂಜೆ, ತಾ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಪ್ರವೀಣ ಕಟ್ಟಿ,ಪೌರಾಯುಕ್ತರಾದ ಶ್ರೀ ಗಣಪತಿ ಪಾಟೀಲ ತಾಲೂಕಿನ ಎಲ್ಲ ಅಧಿಕಾರಿಗಳು,ಪಿ.ಡಿ.ಓ.ಗ್ರಾಮ ಅಭಿವೃದ್ಧಿ ಅಧಿಕಾರಿಗಳು ನಗರಸಭೆ ಸದಸ್ಯರು ಹಾಗೂ ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img