Monday, June 1, 2026
23.7 C
Belagavi

ಅಹಿಂದ ಹೋರಾಟಕ್ಕೆ 25 ವರ್ಷ: ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ ಏ.26ಕ್ಕೆ

advertisement

spot_img

ಅಹಿಂದ ಹೋರಾಟಕ್ಕೆ 25 ವರ್ಷ: ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ ಏ.26ಕ್ಕೆ

ಬಾಗಲಕೋಟೆ: ಅಹಿಂದ ಹೋರಾಟ ಆರಂಭವಾಗಿ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಬೆಳಗ್ಗೆ 10 ಗಂಟೆಗೆ ಹುಬ್ಬಳ್ಳಿಯಲ್ಲಿ “ಅಹಿಂದ ಹೋರಾಟ – ಸಾಧನೆ ಸಂಕಲ್ಪ” ಎಂಬ ವಿಷಯದ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ ನಡೆಯಲಿದೆ ಎಂದು ವಿಜಯಪುರ ಹಾಗೂ ಬಾಗಲಕೋಟೆ ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ತಿಳಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳಲ್ಲಿ ರಾಜಕೀಯ ಜಾಗೃತಿ ಮತ್ತು ಸಾಮಾಜಿಕ ಪ್ರಜ್ಞೆ ಮೂಡಿಸುವ ಉದ್ದೇಶದಿಂದ 25 ವರ್ಷಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಹಿಂದ ಹೋರಾಟ ಆರಂಭಗೊಂಡಿತ್ತು ಎಂದು ತಿಳಿಸಿದರು.

ಈ ಹೋರಾಟದ ಪರಿಣಾಮವಾಗಿ ರಾಜ್ಯದಲ್ಲಿ ಅಹಿಂದ ವರ್ಗಗಳಿಗೆ ಹಲವು ಅನುಕೂಲಗಳು ಲಭಿಸಿವೆ. ಈಗಿನ ಪರಿಸ್ಥಿತಿಯಲ್ಲಿ ಅಹಿಂದ ಚಳವಳಿಗೆ ಹೊಸ ದಿಕ್ಕು ನೀಡುವ ಅಗತ್ಯವಿದ್ದು, ಈ ಬಗ್ಗೆ ಹುಬ್ಬಳ್ಳಿಯಲ್ಲಿ ನಡೆಯುವ ವಿಚಾರ ಸಂಕಿರಣದಲ್ಲಿ ವಿಶ್ಲೇಷಣೆ ಹಾಗೂ ಚರ್ಚೆ ನಡೆಯಲಿದೆ ಎಂದು ಹೇಳಿದರು.
ಅಹಿಂದ ಹೋರಾಟ ಆರಂಭವಾದ ನೆನಪಿನ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಸಂಕಿರಣದಲ್ಲಿ ಅಂದಿನ ಮುಂಚೂಣಿ ನಾಯಕರು ಹಾಗೂ ಇಂದಿನ ಹೊಸ ತಲೆಮಾರಿನ ಯುವಕರು ಒಂದೇ ವೇದಿಕೆಯಲ್ಲಿ ಸೇರಿ ವಿಚಾರ ವಿನಿಮಯ ನಡೆಸಲಿದ್ದಾರೆ. ಚಳವಳಿಯ ಸಾಧನೆಗಳೊಂದಿಗೆ ಮುಂದಿನ ದಿಕ್ಕಿನ ಬಗ್ಗೆ ಮಹತ್ವದ ನಿರ್ಧಾರಗಳು ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img