Monday, June 1, 2026
26.1 C
Belagavi

ಭಾರತೀಯ ಕಿಸಾನ್ ಸಂಘ ರಾಮದುರ್ಗ ಘಟಕದ ವತಿಯಿಂದ ರಾಷ್ಟ್ರೀಯ ರೈತ ದಿನಾಚರಣೆ.

advertisement

spot_img

ಇಂದು ಭಾರತೀಯ ಕಿಸಾನ್ ಸಂಘ ರಾಮದುರ್ಗ ತಾಲೂಕ ಘಟಕದ ಕಾರ್ಯಾಲಯದಲ್ಲಿ ರಾಷ್ಟ್ರೀಯ ರೈತ ದಿನಾಚರಣೆಯನ್ನು ಬಲರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮುಖಾಂತರ ಆಚರಣೆ ಮಾಡಲಾಯಿತು.ಇದು ಮಾಜಿ ಕೆಂದ್ರ ಕೃಷಿ ಮಂತ್ರಿ ಮತ್ತು ಮಾಜಿ ಪ್ರಧಾನಿ ಶ್ರೀ ಚರಣಸಿಂಗ ಚೌಧರಿರವರ ಜನ್ಮದಿನೋತ್ಸವ.ಕಿಸಾನ್ ಚಾಚಾ ರವರ ಕೊಡುಗೆ ಕೃಷಿಗೆ ಬಹಳ ಅಪಾರವಾದ ಕೊಡುಗೆ ಇರುತ್ತೆದೆ ಅದಕ್ಕಾಗಿ ಅವರ ಜನ್ಮದಿನವನ್ನು, ರಾಷ್ಟ್ರೀಯ ರೈತ ದಿನಾಚರಣೆ ಅಂತ ಆಚರಣೆ ಮಾಡಲಗುವುದು. ಈ ಸಂಧರ್ಭದಲ್ಲಿ ತಾಲೂಕಾ ಅಧ್ಯಕ್ಷ ಶ್ರೀ ಸುರೇಶ ನಂದೆಪ್ಪನವರ, ಜಿಲ್ಲಾ ಉಪಾಧ್ಯಕ್ಷ ಶ್ರೀಬಸವರಾಜ ಕೋಣನ್ನವರ, ತಾಲೂಕ ಪದಾಧಿಕಾರಿಗಳಾದ ಶ್ರೀ ನಿಂಗಪ್ಪ ಗದಗಿ, ಶ್ರೀ ಅಪ್ಪನಗೌಡ ಪಾಟೀಲ್, ಶ್ರೀ ಆನಂದ ಪೂಜಾರ, ಶ್ರೀ ಆನಂದ ಜಾಲಪ್ಪನವರ ಮತ್ತು ಶ್ರೀ ಅಮರೇಶ್ ಬಟಕುರ್ಕಿ ಉಪಸ್ಥಿತರಿದ್ದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img