Friday, July 17, 2026
26.5 C
Belagavi

ಬಿಸಿಯೂಟದಲ್ಲಿ ವಿಷಕಾರಿ ಹಲ್ಲಿ ಪತ್ತೆ, ವಿದ್ಯಾರ್ಥಿಗಳು ಅಸ್ವಸ್ಥ..!

advertisement

spot_img

ಬಿಸಿಯೂಟದಲ್ಲಿ ವಿಷಕಾರಿ ಹಲ್ಲಿ ಪತ್ತೆ, ವಿದ್ಯಾರ್ಥಿಗಳು ಅಸ್ವಸ್ಥ..!

ಊಟ ಸೇವಿಸಿದ 50ಕ್ಕೂ ಅಧಿಕ‌ ವಿದ್ಯಾರ್ಥಿಗಳು ಅಸ್ವಸ್ಥ, ಐದು ವಿದ್ಯಾರ್ಥಿಗಳ ಸ್ಥಿತಿ ಗಂಭೀರ..! ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ವಡ್ಡರ ಕಾಲೋನಿ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ ವಿಶ್ವಗಂಗಾ ಎಂಬ ಏಜೇನ್ಸಿ ಶಾಲೆಗೆ ಬಿಸಿಯೂಟವನ್ನು ಸರಬರಾಜು ಮಾಡ್ತಿತ್ತು ಪ್ರತಿ ನಿತ್ಯದಂತೆ ಇವತ್ತು ಕೂಡ ಮಧ್ಯಾಹ್ನದ ಬಿಸಿಯೂಟ ಸೇವಿಸಿರುವ ಮಕ್ಕಳು ಆಗ ಓರ್ವ ವಿದ್ಯಾರ್ಥಿನಿಯ ತಟ್ಟೆಯಲ್ಲಿ ಸತ್ತಿರುವ ಹಲ್ಲಿ ಪತ್ತೆಯಾಗಿದೆ ಊಟ ಸೇವಿಸಿದ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ

ಇದರಿಂದಾಗಿ ಶಾಲೆಯ ಸುಮಾರು 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ

ಅಸ್ವಸ್ಥಗೊಂಡ ಮಕ್ಕಳನ್ನು ತಿಮ್ಮಾಪುರ ಪಿಹೆಚ್‌ಸಿಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ ಗಂಭೀರ ಸ್ಥಿತಿಯಲ್ಲಿ ಮಕ್ಕಳನ್ನು ಸುರಪುರ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ ಇನ್ನು ಘಟನೆ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಅಧಿಕಾರಿಗಳು ದೌಡು, ಮಕ್ಕಳ ಆರೋಗ್ಯ ವಿಚಾರಣೆ ಬಿಇಒ ಯಲ್ಲಪ್ಪ ಕಾಡ್ಲೂರ್, ಟಿಹೆಚ್ಒ ರಾಜಾ ವೆಂಕಟಪ್ಪ ನಾಯಕ, ಅಕ್ಷರ ದಾಸೋಹ ಅಧಿಕಾರಿಗಳ ಭೇಟಿ, ವಿಚಾರಣೆ ಶಾಲೆಯಲ್ಲಿನ ಆಹಾರ ಗುಣಮಟ್ಟ ಮತ್ತು ಏಜೇನ್ಸಿಯ ನಿರ್ಲಕ್ಷ್ಯದ ಬಗ್ಗೆ ವಿಚಾರಣೆ ಮಕ್ಕಳ ಅಸ್ವಸ್ಥದಿಂದ ಆತಂಕಗೊಂಡ ಪೋಷಕರು, ಏಜೇನ್ಸಿ ವಿರುದ್ಧ ಪೋಷಕರ ಆಕ್ರೋಶ ಬಡ ಮಕ್ಕಳ ಜೀವದ ಜೊತೆ ಆಟವಾಡ್ತಿರುವ ಏಜೇನ್ಸಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರಹ

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img