Sunday, April 12, 2026
28.1 C
Belagavi

ಅನಧಿಕೃತ ಫ್ಲೆಕ್ಸ್ ಬೋರ್ಡ್–ಕಟೌಟ್‌ಗಳಿಗೆ ಬ್ರೇಕ್: ಮಹಾನಗರ ಪಾಲಿಕೆಯಿಂದ ತೆರವು ಕಾರ್ಯಾಚರಣೆ..

advertisement

spot_img

ಬೀದರ ನಗರದ ವಿವಿಧೆಡೆ ಅನುಮತಿ ಇಲ್ಲದೆ ಅಳವಡಿಸಲಾಗಿದ್ದ ಫ್ಲೆಕ್ಸ್ ಬೋರ್ಡ್ ಹಾಗೂ ಕಟೌಟ್‌ಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಇಂದು ತೆರವುಗೊಳಿಸಿದರು. ರಸ್ತೆ ಬದಿಗಳಲ್ಲಿ, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿದ್ದ ಅನಧಿಕೃತ ಫ್ಲೆಕ್ಸ್‌ಗಳು ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಅಪಘಾತಗಳಿಗೆ ಕಾರಣವಾಗುವ ಸಾಧ್ಯತೆ ಇರುವ ಹಿನ್ನೆಲೆ ಪಾಲಿಕೆ ಈ ಕ್ರಮ ಕೈಗೊಂಡಿದೆ.

ಪಾಲಿಕೆ ಆಯುಕ್ತರ ಸೂಚನೆಯಂತೆ ಸಿಬ್ಬಂದಿ ಹಾಗೂ ಜೆಸಿಬಿ ಯಂತ್ರಗಳ ಸಹಾಯದಿಂದ ತೆರವು ಕಾರ್ಯಾಚರಣೆ ನಡೆಸಲಾಯಿತು. ನಿಯಮ ಉಲ್ಲಂಘಿಸಿ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ದಂಡ ವಿಧಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.ನಗರದ ಸೌಂದರ್ಯ ಮತ್ತು ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಅನುಮತಿ ಇಲ್ಲದ ಫ್ಲೆಕ್ಸ್‌ಗಳನ್ನು ಮುಂದೆಯೂ ಕಟ್ಟುನಿಟ್ಟಾಗಿ ತೆರವುಗೊಳಿಸಲಾಗುವುದು ಎಂದು ಮಹಾನಗರ ಪಾಲಿಕೆ ಸ್ಪಷ್ಟಪಡಿಸಿದೆ…

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img