Friday, July 17, 2026
25.1 C
Belagavi

ಡಿಸಿಸಿ ಬ್ಯಾಂಕ್ ಬ್ಯಾಂಕ್ ಯೂನಿಯನ್ ಲೀಡರ್ ಮೇಲೆ ಹಲ್ಲೆ ಪ್ರಕರಣ.

advertisement

spot_img

ಡಿಸಿಸಿ ಬ್ಯಾಂಕ್ ಬ್ಯಾಂಕ್ ಯೂನಿಯನ್ ಲೀಡರ್ ಮೇಲೆ ಹಲ್ಲೆ ಪ್ರಕರಣ.
ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ಮೇಲೆ ಪೊಲೀಸ ಠಾಣೆಯಲ್ಲಿ ಎಫ್ಐಆರ್ ದಾಖಲು.
ಅಥಣಿಯಲ್ಲಿ ಶಾಸಕ ಲಕ್ಷ್ಮಣ ಸವದಿ ಬೆಂಬಲಿಗರಿಂದ ಶಕ್ತಿ ಪ್ರದರ್ಶನ‌.

ಶಾಸಕರ ನಿವಾಸದ ಹೊರಗಡೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾವಣೆ.
12 ಗಂಟೆ ಸುಮಾರಿಗೆ ಪಡೆಯಲಿರುವ ಪ್ರತಿಭಟನಾ ರ್ಯಾಲಿ.
ಅಥಣಿ ಪ್ರಮುಖ ವೃತ್ತಗಳಲ್ಲಿ ಸಾಗಲಿರುವ ಪ್ರತಿಭಟನಾ ಮೆರವಣಿಗೆ.
ಸವದಿ ಕುಟುಂಬ ವಿರುದ್ಧ ಕೇಳಿ ಬಂದ ಆರೋಪ ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿದ ನಡೆಯಲಿರುವ ಪ್ರತಿಭಟನೆ‌.
ಸವದಿ ಬೆನ್ನಿಗೆ ನಿಂತು ಬೆಂಬಲ ಸೂಚಿಸಿದಕ್ಕೆ ಹಮ್ಮಿಕೊಂಡಿರುವ ಪ್ರತಿಭಟನೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img