Tuesday, June 2, 2026
22.6 C
Belagavi

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ|ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜನವರಿ 20: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು.

ಮುಖ್ಯಮಂತ್ರಿಗಳ ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರಿಷ್ಠರು ಕರೆ ನೀಡಿದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು.

ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ವಿರುದ್ಧ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ,ಅಮಾನತ್ತುಗೊಳಿಸಲಾಗಿದೆ ಎಂದರು

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img