Tuesday, June 2, 2026
30.8 C
Belagavi

ವಿಬಿ ಜಿ ರಾಮ್ ಜಿ : ವರ್ಷ ಪೂರ್ತಿ ಕೆಲಸದ ಭರವಸೆ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

ವಿಬಿ ಜಿ ರಾಮ್ ಜಿ : ವರ್ಷ ಪೂರ್ತಿ ಕೆಲಸದ ಭರವಸೆ ಇಲ್ಲ
ಹೊಸ ಕಾಯ್ದೆಯಲ್ಲಿ ವಿಶೇಷವಾಗಿ ಶೇ.53 ಮಹಿಳೆಯರು, ಶೇ.28 ದಲಿತರಿದ್ದು, ಇವರಿಗೆ ಉದ್ಯೋಗದ ಖಾತ್ರಿ ಇಲ್ಲ. ಅವರು ಅಪೇಕ್ಷಿಸಿದ ಸ್ಥಳದಲ್ಲಿ, ಸಣ್ಣ ರೈತರು ಅವರ ಜಮೀನುಗಳಲ್ಲಿಯೇ ಕೆಲಸ ಮಾಡುವ ಅವಕಾಶವನ್ನು ಮುಂಚಿನ ಕಾಯ್ದೆ ಕಲ್ಪಿಸಿತ್ತು.ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಈ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತದೆ. ಕೇಂದ್ರ ಸರ್ಕಾರ ನಿರ್ಧರಿಸುವ ಕಡೆಗಳಲ್ಲಿ ಬಡ ಕಾರ್ಮಿಕರು ಕೆಲಸ ಮಾಡಬೇಕಾಗಿದೆ. ಹಿಂದಿನ ಕಾಯ್ದೆಯಲ್ಲಿ ವರ್ಷದ 365 ದಿನಗಲ್ಲಿ ಯಾವಾಗಾಲಾದರೂ ಕೆಲಸ ಕೊಡಬಹುದಾಗಿದ್ದು, ಅದು ಸರ್ಕಾರದ ಕರ್ತವ್ಯವಾಗಿತ್ತು. ಅಲ್ಲದೇ, ಈ ಬಗ್ಗೆ ಕ್ರಿಯಾಯೋಜನೆ ರಚಿಸುವ ಹಕ್ಕು ಆಯಾ ಗ್ರಾಮಸಭೇ ಮತ್ತು ಪಂಚಾಯ್ತಿಗಳಿಗೆ ಅವಕಾಶವಿತ್ತು. ಆದರೆ ಈ ಹೊಸ ಕಾಯ್ದೆಯಲ್ಲಿ ಈ ಅವಕಾಶವನ್ನು ರದ್ದು ಪಡಿಸಲಾಗಿದೆ ಎಂದು ವಿವರಿಸಿದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img