Saturday, April 11, 2026
36.1 C
Belagavi

ರಾಮದುರ್ಗ 2ನೇ ಮಿಸ್ಟರ್ ರಾಯಲ್ ಕ್ಲಾಸಿಕ್ ಟ್ರೋಫಿ ಅನಾವರಣ

advertisement

spot_img

ರಾಮದುರ್ಗ ತಾಲೂಕು ಸ್ಪೋರ್ಟ್ ಫೌಂಡೇಶನ್ ಹಾಗೂ ರಾಯಲ್ ಜಿಮ್ ವತಿಯಿಂದ ೨ ನೇ ಮಿಸ್ಟರ್ ರಾಯಲ್ ಕ್ಲಾಸಿಕ್ ದೇಹದಾಢ್ಯ ಸ್ಪರ್ಧೆ ಜನೇವರಿ 26 ರಂದು ಜರುಗಲಿದ್ದು ಈ ಹಿನ್ನಲೆಯಲ್ಲಿ ಇಂದು ಟ್ರೋಫಿ ಅನಾವರಣ ಕಾರ್ಯಕ್ರಮ ಜರುಗಿತುಈ ಕಾರ್ಯಕ್ರಮವನ್ನ ರಾಮದುರ್ಗ ಸ್ಪೋಟ್ಸ್ ಫೌಂಡೇಷನ್ ಅಧ್ಯಕ್ಷರಾದ ಮುನ್ನಾ ಖತೀಬ ಉಪಾಧ್ಯಕ್ಷ ರಾಕೇಶ ಪತ್ತೆಪೂರ ಜಂಟಿ ಕಾರ್ಯದರ್ಶಿ ಚಂದ್ರು ಮಾಳದಕರ ಜಿಮ್ ತರಬೇತುದಾರಾದ ರಹೂಪ ಅಲಿ ಹಾಗೂ ಮೆಹಬೂಬ ಅವರು ನೇರವೇರಿಸಿದ್ರು ರಾಮದುರ್ಗ ಪಟ್ಟಣದ ರಾಯಲ್ ಜಿಮ್ ನಲ್ಲಿ ಸಾಂಕೇತಿಕವಾಗಿ ಟ್ರೋಫಿ ಅನಾವರಣ ಕಾರ್ಯಕ್ರಮ ನಡೆಸಿದರು ಇನ್ನು ಈ ಕಾರ್ಯಕ್ರಮ ಉದ್ದೇಶಿಸಿ ಉಪನ್ಯಾಸಕರಾದ ಪಿ ಕೆ ರಾಠೋಡ ಮಾತನಾಡಿ ಈ ದೇಹ ದಾಢ್ಯ ಸ್ಪರ್ಧೆ ರಾಮದುರ್ಗ ತಾಲೂಕಿನಲ್ಲಿ ಸತತವಾಗಿ ಎರಡನೇ ಬಾರಿಗೆ ನಡೆಯುತ್ತದೆ ಈ ಕಾರ್ಯಕ್ರಮದ ಉದ್ಘಾಟಕರಾಗಿ ಶಾಸಕರಾದ ಅಶೋಕ ಪಟ್ಟಣ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು

Hot this week

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

Topics

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img