Saturday, April 11, 2026
28.1 C
Belagavi

ರಾಮದುರ್ಗ|ತಾಲೂಕ ಆಡಳಿತದಿಂದ ವಿದ್ಯಾ ಪ್ರಸಾರಕ ಸಮಿತಿ ಬಿಎಡ್ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ.

advertisement

spot_img

ಭಾರತೀಯ ಚುನಾವಣಾ ಆಯೋಗದ ಆದೇಶದ ಮೇರೆಗೆ ತಾಲೂಕ ಆಡಳಿತ ರಾಮದುರ್ಗ ಹಾಗೂ ವಿದ್ಯಾ ಪ್ರಸಾರಕ ಸಮಿತಿಯ ಬಿಎಡ್ ಕಾಲೇಜ್ ಇವರ ಸಹಯೋಗದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ 2026 ಆಚರಿಸಲಾಯಿತು ಈ ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕಾ ದಂಡಾಧಿಕಾರಿ ತಹಶೀಲ್ದಾರ್ ಪ್ರಕಾಶ್ ಹೊಳೆಪುಗೊಳು ವಹಿಸಿಕೊಂಡಿದ್ದರು,ಮುಖ್ಯ ಅತಿಥಿಗಳಾಗಿ ರಾಮದುರ್ಗದ ಸಿಪಿಐ ವಿನಾಯಕ ಬಡಿಗೇರ್ ರಾಮದುರ್ಗ ಪುರಸಭೆ ಮುಖ್ಯ ಅಧಿಕಾರಿ ಆಯ್ ಕೆ ಗುಡುದಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್ ಆರ್ ಕಾಂಬಳೆ ವಿದ್ಯಾ ಪ್ರಸಾರಕ ಸಮಿತಿ ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಆರ್ ಎಲ್ ಕುಳ್ಳೂರ್ ಸಂಯೋಜಕರಾದ ಎಸ್ ಲೇಪಾಕ್ಷಿ ವೇದಿಕೆಯನ್ನು ಹಂಚಿಕೊಂಡಿದ್ದರು ಸಸಿಗೆ ನೀರುಣಿಸುವ ಮೂಲಕ ವೇದಿಕೆಯ ಮೇಲಿದ್ದ ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ವಿದ್ಯಾ ಪ್ರಸಾರಕ ಸಮಿತಿಯ ಬಿಎಡ್ ಕಾಲೇಜಿನ ಸಂಯೋಜಕರಾದ ಎಸ್ ಲೇಪಾಕ್ಷಿ ಪ್ರಾಸ್ತಾವಿಕ ನುಡಿಯನ್ನಡಿದರು ತಾಲೂಕ ದಂಡಾಧಿಕಾರಿ ತಹಸಿಲ್ದಾರ್ ಪ್ರಕಾಶ್ ಹೊಳೆಪ್ಪುಗೊಳ್ ಮತದಾನದ ಪ್ರತಿಜ್ಞಾವಿಧಿಯನ್ನ ಬೋಧಿಸಿದರು ಈ ಕಾರ್ಯಕ್ರಮದಲ್ಲಿ ವಿದ್ಯಾ ಪ್ರಸಾರಕ ಸಮಿತಿಯ ಬಿಎಡ್ ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಪ್ರಶಿಕ್ಷಣಾರ್ಥಿಗಳು ತಾಲೂಕ ಆಡಳಿತದ ಸಿಬ್ಬಂದಿಗಳು ಪುರಸಭೆಯ ಸಿಬ್ಬಂದಿಗಳು ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img