Monday, June 1, 2026
23.7 C
Belagavi

ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ಸಚಿವ ಎಸ್ ಎಸ್ ಬೋಸರಾಜು

advertisement

spot_img

ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ಸಚಿವ ಎಸ್ ಎಸ್ ಬೋಸರಾಜು

ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಮತ್ತು ವಿರೋಧ ಪಕ್ಷದ ರಾಜ್ಯಗಳಲ್ಲಿ ಅಸಹಕಾರ ತೋರುತ್ತಿದ್ದಾರೆ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಎಸ್ ಎಸ್ ಬೋಸರಾಜು ಆರೋಪಿಸಿದ್ದರು. ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ೧೫೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಒಂಬತ್ತು ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಿ ಸಚಿವರು ಮಾತನಾಡಿ, ಪಂಜಾಬ್ ಕೇರಳ ತೆಲಂಗಾಣ , ಕರ್ನಾಟಕ ಹಾಗೂ ವಿರೋಧ ಪಕ್ಷಗಳು ಯಲ್ಲಿ ಇದ್ದಾವೆ ಅಲ್ಲಿ ರಾಜ್ಯಪಾಲರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪಕ್ಷ ಹೇಳಿದ ರೀತಿಯಲ್ಲಿ ಕೇಳುತ್ತಾರೆ ಎಂದು ಆರೋಪಿಸಿದರು.ಸಂವಿಧಾನಕ್ಕೆ ಹಾಗೂ ಕನ್ನಡಿಗರಿಗೆ ರಾಜ್ಯಪಾಲರು ತುಂಬಾ ಅಗೌರವನ್ನು ಮಾಡಿದರು ಎಂದು ಬೇಸರ ವ್ಯಕ್ತಪಡಿಸಿದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img