Monday, June 1, 2026
23.1 C
Belagavi

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ

advertisement

spot_img

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ

ಬೆಂಗಳೂರು: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ಅಕಾಲಿಕ ನಿಧನ ಹೊಂದಿರುವ ಸುದ್ದಿ ಅತ್ಯಂತ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.ಈ ಕುರಿತು ಎಕ್ಸ್ ಮಾಡಿರುವ ಅವರು, ಮಹಾರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಪರ ಆಡಳಿತ ಬೆಂಬಲಿಸಿ, ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಅಗಲಿಕೆಯಿಂದ ಮಹಾರಾಷ್ಟ್ರ ರಾಜಕಾರಣ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಅವರ ಆತ್ಮಕ್ಕೆ ಚಿರ ಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img