Friday, July 17, 2026
20.9 C
Belagavi

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ CLP ಸಭೆ

advertisement

spot_img

ನಗರದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ CLP ಸಭೆ ನಡೆಯಿತು.

ಡಿಸಿಎಂ ಮತ್ತು KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಕೆ.ಜೆ.ಜಾರ್ಜ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ವಿ.ದೇಶಪಾಂಡೆ, ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಬೊಸರಾಜು ಅವರು, ದಿನೇಶ್ ಗುಂಡೂರಾವ್ ಮತ್ತು ಸತೀಶ್ ಜಾರಕಿಹೊಳಿ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ‌ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿವೇಶನದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿಯ ನರೇಗಾ ಮೇಲಿನ ಚರ್ಚೆ ವೇಳೆ ಪ್ರತಿಯೊಬ್ಬರೂ ಅರ್ಥಪೂರ್ಣವಾಗಿ ಪಾಲ್ಗೊಳ್ಳುವಂತೆ, ವಿಷಯ ಮಂಡನೆ ಮಾಡುವಂತೆ ಕರೆ ನೀಡಿದರು

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img