Monday, June 1, 2026
26.1 C
Belagavi

ಧಮ್ಕಿ ಪ್ರಕರಣ – ರಾಜೀವ್ ಗೌಡನನ್ನು 2 ದಿನ ಕಸ್ಟಡಿಗೆ ಪಡೆದ ಪೊಲೀಸರು!

advertisement

spot_img

ಧಮ್ಕಿ ಪ್ರಕರಣ – ರಾಜೀವ್ ಗೌಡನನ್ನು 2 ದಿನ ಕಸ್ಟಡಿಗೆ ಪಡೆದ ಪೊಲೀಸರು!

ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ರಾಜೀವ್ ಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯವು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಧಮ್ಕಿ ಹಾಕಿದ ಆರೋಪದ ಮೇಲೆ ರಾಜೀವ್ ಗೌಡನನ್ನು ಬಂಧಿಸಲಾಗಿದ್ದು, ಈಗ ನ್ಯಾಯಾಲಯದ ಆದೇಶದ ಮೇರೆಗೆ 2 ದಿನಗಳ ಕಾಲ ತೀವ್ರ ವಿಚಾರಣೆ ನಡೆಸಲು ಪೊಲೀಸರು ಸಜ್ಜಾಗಿದ್ದಾರೆ.ಶಿಡ್ಲಘಟ್ಟ ಇನ್ಸ್‌ಪೆಕ್ಟರ್ ಆನಂದ್ ಕುಮಾರ್ ನೇತೃತ್ವದ ತಂಡವು ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ರಾಜೀವ್ ಗೌಡ ಟ್ರಾವೆಲ್ ಹಿಸ್ಟರಿ, ಮೊಬೈಲ್ ಟ್ರ್ಯಾಕ್ ಆಧರಿಸಿ ತನಿಖೆ ನಡೆಸಲಿದ್ದಾರೆ.

ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ಆರೋಪಿ ಎಲ್ಲೆಲ್ಲಿಗೆ ಭೇಟಿ ನೀಡಿದ್ದ ಎಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಮಂಗಳೂರು ಸೇರಿ ಹಲವು ಕಡೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img