Friday, July 17, 2026
20.9 C
Belagavi

“ಒಬ್ಬನೆ ಶಿವ” ಚಿತ್ರದಲ್ಲಿ “ಪಿ.ಯು.ಸಿ” ಖ್ಯಾತಿಯ ಚೇತನ್ ಚಂದ್ರ

advertisement

spot_img

“ಒಬ್ಬನೆ ಶಿವ” ಚಿತ್ರದಲ್ಲಿ “ಪಿ.ಯು.ಸಿ” ಖ್ಯಾತಿಯ ಚೇತನ್ ಚಂದ್ರ

ವಿ.ಪಿ.ಶಂಕರ್ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣ

“ಪಿ.ಯು.ಸಿ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನಟ ಚೇತನ್ ಚಂದ್ರ, “ಪ್ರೇಮಿಸಂ” ಮುಂತಾದ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾದರು. ಪ್ರಸ್ತುತ ಚೇತನ್ ಚಂದ್ರ “ಒಬ್ಬನೆ ಶಿವ” ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. URBAN LEGEND ಲಾಂಛನದಲ್ಲಿ ವಿ.ಪಿ.ಶಂಕರ್ ಅವರು ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಕನ್ನಡ ಹಾಗೂ ತಮಿಳು ಎರಡು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ‌. ಕೋಲಾರ ಹಾಗೂ ಬೆಂಗಳೂರಿನಲ್ಲಿ ಈಗಾಗಲೇ ಶೇಕಡಾ 80ರಷ್ಟು ಚಿತ್ರೀಕರಣ ಮುಕ್ತಾಯವಾಗಿದೆ. ಏಪ್ರಿಲ್ ನಲ್ಲಿ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ.

ಮೂರು ಹಾಡುಗಳಿರುವ ಈ ಚಿತ್ರಕ್ಕೆ ಸತ್ಯ ಕಶ್ಯಪ್ ಸಂಗೀತ ನೀಡುತ್ತಿದ್ದಾರೆ. ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಚಿತ್ರಕ್ಕೂ ಸತ್ಯ ಕಶ್ಯಪ್ ಸಂಗೀತ ನೀಡಿದ್ದಾರೆ. ಕೋರ್ಟ್ ರೂಮ್ ಡ್ರಾಮ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ವಿ.ಪಿ.ಶಂಕರ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಜನ್ ಛಾಯಾಗ್ರಹಣ ಹಾಗೂ ಅನ್ಬು ಸಂಕಲನ “ಒಬ್ಬನೆ ಶಿವ” ಚಿತ್ರಕ್ಕಿದೆ.

ಚೇತನ್ ಚಂದ್ರ, ಮಹಾಲಕ್ಷ್ಮೀ, ತೇಜ, ಕಿಂಗ್ ಮೋಹನ್, ವಿಶಾಲ್, ರತನ್ ಗಣಪತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img