Friday, July 17, 2026
20.9 C
Belagavi

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭ

advertisement

spot_img

ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ.
ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಶ್ರಮಿಸಿದಾಗ ಸಿನಿಮಾ ಮಾಧ್ಯಮದ ಆಶಯ ಮತ್ತು ಉದ್ದೇಶ ಈಡೇರಿದಂತಾಗುತ್ತದೆ. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಈ ಸಾಮಾಜಿಕ‌ ಜವಾಬ್ದಾರಿಯನ್ನು ಕಾಣಲು ಸಾಧ್ಯವಿತ್ತು.ವಿಶ್ವದ ಇತರೆ ಸಮಾಜಗಳು ಹಾಗೂ ಇತರೆ ದೇಶಗಳ ಜನಜೀವನ ಮತ್ತು ಸಂಸ್ಕೃತಿ, ಸಮಾನತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಬದಲಾವಣೆ ತರಲು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ವೇದಿಕೆಯಾಗಲಿ.
ನಾವು ಪ್ರಥಮವಾಗಿ, ಅಂತಿಮವಾಗಿ ಮನುಷ್ಯರು. ನಾವು ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಕಾಣುವ ಮೂಲಕ ಸಮಸಮಾಜ ಕಟ್ಟುವ ಕೆಲಸ ಮಾಡಬೇಕು. ಇದಕ್ಕೆ ಚಲನಚಿತ್ರಗಳು ಒಂದು ಮಾಧ್ಯಮ‌ವಾಗಿ ನೆರವಾಗಬೇಕು.ಇತರೆ ದೇಶಗಳಲ್ಲಿ‌ನ‌ ಮಾನವೀಯ ಸಂಬಂಧಗಳು, ಇತರೆ ದೇಶಗಳಲ್ಲಿ ಆಚರಣೆಯಲ್ಲಿರುವ ಸಮಸಮಾಜದ ಆಚರಣೆಗಳು ಎಲ್ಲವನ್ನೂ ಅರ್ಥ ಮಾಡಿಕೊಳ್ಳಲು ಚಲಚಿತ್ರದಿಂದ ಸಾಧ್ಯವಿದೆ.
ಸಮಾಜಮುಖಿ ಸಿನಿಮಾ ಮಾಡುವವರಿಗೆ, ಚಿತ್ರೋದ್ಯಮದ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಸಿದ್ಧವಿದೆ. ಅಗತ್ಯವಿರುವ ಎಲ್ಲಾ ನೆರವುಗಳನ್ನು ನೀಡಲು ಸರ್ಕಾರ ಬದ್ಧವಾಗಿದೆ.ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಸಿನಿಮಾಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಶೋಷಿತ, ರೈತ, ದಲಿತ, ಹಿಂದುಳಿದವರು ಮತ್ತು ಸಂವಿಧಾನದ ಆಶಯಗಳ‌ ಪರವಾಗಿ ಹೋರಾಡುತ್ತಿದ್ದಾರೆ. ಇವರ ಈ ಸಾಮಾಜಿಕ ಬದ್ಧತೆ ಅಭಿನಂದನೀಯ ಮತ್ತು ಅನುಕರಣೀಯ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img