Thursday, July 16, 2026
20.7 C
Belagavi

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ

advertisement

spot_img

ಐಟಿ ದಾಳಿ ವೇಳೆಯೇ ಶೂಟ್​ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್​ ಆತ್ಮಹತ್ಯೆ
Confident Group Chairman CJ Roy Suicide: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ತಮ್ಮ ಬಂಗಲೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪದೇ ಪದೇ ಐಟಿ ಇಲಾಖೆ ಅಧಿಕಾರಿಗಳಿಂದ ನಡೆಯುತ್ತಿದ್ದ ದಾಳಿಗಳಿಂದಾಗಿ ಮಾನಸಿಕ ಒತ್ತಡಕ್ಕೊಳಗಾಗಿದ್ದರು. ಇಂದು ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲೇ ಈ ದುರಂತ ಸಂಭವಿಸಿದೆ.ಬೆಂಗಳೂರು, ಜನವರಿ 30: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ನಡೆದಿದೆ. ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಕೂಡ IT ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಶೋಕ್ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img