Friday, July 17, 2026
23.9 C
Belagavi

ಖ್ಯಾತ ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ – ತನಿಖೆ ಸಿಐಡಿ ಹೆಗಲಿಗೆ? ರಾಯ್ ಡೈರಿಯಲ್ಲಿ ಸಿಕ್ತು ಮಹತ್ವದ ಮಾಹಿತಿ!

advertisement

spot_img

ಸಾವಿರಾರು ಕೋಟಿ ಆಸ್ತಿ ಒಡೆಯ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ಹಲವು ಅನುಮಾನಗಳು ಹುಟ್ಟಿಕೊಂಡಿದೆ. ಐಟಿ ದಾಳಿ ವೇಳೆ ಬೆಂಗಳೂರಿನ ಲ್ಯಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಯ್ ಆತ್ಮಹತ್ಯೆ ಸಂಬಂಧ ಅಶೋಕ್ ನಗರ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿದೆ. ಬೆಂಗಳೂರು ಮಡಿವಾಳ ಉಪ ವಿಭಾಗ ACP ವಾಸುದೇವ ತಂಡ ರಾಯ್ ಬಳಿ ಇದ್ದ ಮೊಬೈಲ್ ವಶಕ್ಕೆ ಪಡೆದಿದ್ದು, IT ದಾಳಿ ನಂತರ ಯಾರ್ಯಾರಿಗೆ ಕರೆ ಮಾಡಲಾಗಿದೆ ಎಂದು ಪರಿಶೀಲನೆ ನಡೆಸಿದ್ದಾರೆ.ಸಿ.ಜೆ ರಾಯ್ ಆತ್ಮಹತ್ಯೆಗೆ ಐಟಿ ದಾಳಿ ಕಾರಣ ಎಂದು ಎನ್ನಲಾಗುತ್ತಿದೆ. ಆದರೆ ಖ್ಯಾತ ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಹಿಂದೆ ಅನುಮಾನದ ಹುತ್ತವೇ ಬೆಳೆದು ನಿಂತಿದೆ. ಹಾಗಾಗಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ.

ಅಶೋಕ್​ ನಗರ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಪೊಲೀಸರು ರಾಯ್​ ಕುಟುಂಬಸ್ಥರನ್ನು ವಿಚಾರಣೆ ನಡೆಸ್ತಿದ್ದಾರೆ. ಸಿಜೆ ರಾಯ್​ ಕಚೇರಿಯಲ್ಲಿ ಮಹತ್ವದ ಡೈರಿ ಪತ್ತೆಯಾಗಿದ್ದು, ಡೈರಿಯಲ್ಲಿ ರಾಜಕಾರಣಿಗಳು, ನಟ-ನಟಿಯರ ಹೆಸರು ಉಲ್ಲೇಖವಿದೆ.

ರಾಯ್ ಅವರ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಂದು ಬೆಳಿಗ್ಗೆ 10 ಗಂಟೆಗೆ ಮರಣೋತ್ತರ ಪರೀಕ್ಷೆ ನಡೆಯಲಿದೆ. ಕುಟುಂಬ ಸದಸ್ಯರು ದುಬೈನಿಂದ ಆಗಮಿಸಿದ ನಂತರ ಅಂತಿಮ ವಿಧಿವಿಧಾನಗಳು ನಡೆಯಲಿವೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img