Friday, July 17, 2026
20.9 C
Belagavi

ನಿಪ್ಪಾಣಿ ಮತಕ್ಷೇತ್ರದ ಕುರ್ಲಿ ಗ್ರಾಮದಲ್ಲಿ 17 ಲಕ್ಷ ರೂ.ಮೊತ್ತದಲ್ಲಿ ಅಂಗನವಾಡಿ ಕೇಂದ್ರ ಹಾಗೂ ಗ್ರಂಥಾಲಯ ನಿರ್ಮಾಣ ಕಾಮಗಾರಿ

advertisement

spot_img

ನಿಪ್ಪಾಣಿ ಮತಕ್ಷೇತ್ರದ ಕುರ್ಲಿ ಗ್ರಾಮದಲ್ಲಿ
17 ಲಕ್ಷ ರೂ.ಮೊತ್ತದಲ್ಲಿ ಅಂಗನವಾಡಿ ಕೇಂದ್ರ ಹಾಗೂ ಗ್ರಂಥಾಲಯ ನಿರ್ಮಾಣ ಕಾಮಗಾರಿಗೆ
ಊರಿನ ಹಿರಿಯರು,ಸ್ಥಳೀಯ ಮುಖಂಡರು,ಪಕ್ಷದ ಕಾರ್ಯಕರ್ತರು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.ಈ ಕಟ್ಟಡಕ್ಕೆ 49 ಲಕ್ಷ ರೂ.ಮಂಜೂರಾಗಿದ್ದು ಈಗಾಗಲೇ 37 ಲಕ್ಷ ರೂ.ಕಾಮಗಾರಿ ಅಂತಿಮ ಹಂತದಲ್ಲಿರುತ್ತದೆ.ಆದಷ್ಟು ಬೇಗನೆ ಉತ್ತಮ ಕಾಮಗಾರಿ ಪೂರ್ಣಗೊಳಿಸಿ,ಪುಟಾಣಿಗಳಿಗೆ ಅಂಗನವಾಡಿ ಕಲಿಕೆಗೆ ಹಾಗೂ ಸಾರ್ವಜನಿಕರಿಗೆ ಗ್ರಂಥಾಲಯ ನಿರ್ಮಿಸಿ,ಅನುಕೂಲ ಮಾಡಿಕೊಡಲಾಗುವುದು.ಶಿಕ್ಷಣ ಕ್ಷೇತ್ರಕ್ಕೆ ನಾವು ಬಹಳ ಒತ್ತು ಕೊಡುತ್ತಿದ್ದು,ಗ್ರಂಥಾಲಯವು ವಿಧ್ಯಾರ್ಥಿಗಳ ಉತ್ತಮ ಜ್ಞಾನ ಸಂಪಾದನೆಗೆ ಅನುಕೂಲವಾಗಲಿದೆ.ಇದೇ ವೇಳೆ ಪ್ರಧಾನಮಂತ್ರಿಗಳಾದ ಮಹತ್ವಾಕಾಂಕ್ಷೆ ಉಜ್ವಲಾ ಯೋಜನೆಯಡಿ ಮಂಜೂರಾದ ಫಲಾನುಭವಿಗಳಿಗೆ ಉಚಿತ ಸಿಲಿಂಡರ್ ಗ್ಯಾಸ್ ವಿತರಿಸಲಾಯಿತು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img