Saturday, July 18, 2026
25.5 C
Belagavi

ಸಿಂಧನೂರು ರೈಲ್ವೇ ನಿಲ್ದಾಣದ ಬಳಿ ಯುವತಿಯ ಶವ ಪತ್ತೆ!

advertisement

spot_img

ಸಿಂಧನೂರು ರೈಲ್ವೇ ನಿಲ್ದಾಣದ ಬಳಿ ಯುವತಿಯ ಶವ ಪತ್ತೆ!

ಸಿಂಧನೂರು ರೈಲ್ವೇ ನಿಲ್ದಾಣದ ಬಳಿ 21 ವರ್ಷದ ಅಪರಿಚಿತ ಯುವತಿಯ ಶವ ಪತ್ತೆಯಾಗಿದ್ದು, ಚಲಿಸುವ ರೈಲಿನಿಂದ ಬಿದ್ದು ಮೃತಪಟ್ಟಿರುವ ಶಂಕೆಯಿದೆ.ರೈಲ್ವೇ ಹಳಿ ಬಳಿ ಶವ ಪತ್ತೆಯಾದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಿಂಧನೂರು ನಗರ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದ್ದಾರೆ.

ಇದು ಅಪಘಾತವೇ ಅಥವಾ ಹತ್ಯೆಯೇ ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದ್ದು, ಮೃತಳ ವಿಳಾಸ ಮತ್ತು ಪ್ರಯಾಣದ ವಿವರಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img