Friday, July 17, 2026
21.1 C
Belagavi

ಕೋಲಾರದಲ್ಲಿ ಭೀ*ಕರ ರಸ್ತೆ ಅಪಘಾತ – ಮೂವರು ಕೂಲಿ ಕಾರ್ಮಿಕರು ದು*ರ್ಮರಣ!

advertisement

spot_img

ಕೋಲಾರದಲ್ಲಿ ಭೀ*ಕರ ರಸ್ತೆ ಅಪಘಾತ – ಮೂವರು ಕೂಲಿ ಕಾರ್ಮಿಕರು ದು*ರ್ಮರಣ!

ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕೂಲಿ ಕಾರ್ಮಿಕರು ಸಾ*ವನ್ನಪ್ಪಿದ್ದು, 15 ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಬಳಿ ನಡೆದಿದೆ. ಮುನಿಯಮ್ಮ, ವೆಂಕಟಪ್ಪ ಮೃ*ತ ದುರ್ದೈವಿಗಳು.ಮೃ*ತರೆಲ್ಲರೂ ಆಂಧ್ರಪ್ರದೇಶದ ಮದನಪಲ್ಲಿಯವರು. ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೊ ಪಿಕಪ್ ವಾಹನ ನಿಯಂತ್ರಣ ಪಲ್ಟಿಯಾಗಿದ್ದು, ಮೂವರು ಕೂಲಿ ಕಾರ್ಮಿಕರು ಮೃ*ತಪಟ್ಟಿದ್ದಾರೆ. ಶ್ರೀನಿವಾಸಪುರದ ಕಾಲೂನಿ ಗೇಟ್ ಬಳಿ ಈ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img