Tuesday, February 10, 2026
27.1 C
Belagavi

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

advertisement

spot_img

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ ಸದೃಢರಾಗಬೇಕೆನ್ನುವ ಉದ್ದೇಶದಿಂದ ತಾಲೂಕಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮಹಿಳೆಯರ ಕುಂದುಕೊರತೆ ಸಭೆ ನಡೆಸಲಾಯಿತು.ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು:

* ​MBK, LCRP, ಕೃಷಿ ಸಖಿ ಮತ್ತು ಪಶು ಸಖಿಯರ ಮೂಲಕ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವುದು.

* ​ಪ್ರತಿ ಕುಟುಂಬಕ್ಕೂ ಸರ್ಕಾರದ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳುವುದು.

* ​ಪ್ರಗತಿಯ ಪರಿಶೀಲನೆಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸುವುದು.

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ತಾಲೂಕಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಯಶವಂತ್, ಕಾಡಾ ಅಧ್ಯಕ್ಷರಾದ ಯುವರಾಜಣ್ಣ ಕದಂ, ಗ್ರಾಮೀಣ ಮುಖಂಡರಾದ ಮನೋಹರ್ ಬಾಂಡಗಿ, ಬಾಳು ದೇಸೂರಕರ್, ಸಿ.ಸಿ.ಪಾಟೀಲ, ಪಶು ಹಾಗೂ ಕೃಷಿ ಸಖಿಯರು ಉಪಸ್ಥಿತರಿದ್ದರು.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಕೋಲಾರದಲ್ಲಿ ಭೀ*ಕರ ರಸ್ತೆ ಅಪಘಾತ – ಮೂವರು ಕೂಲಿ ಕಾರ್ಮಿಕರು ದು*ರ್ಮರಣ!

ಕೋಲಾರದಲ್ಲಿ ಭೀ*ಕರ ರಸ್ತೆ ಅಪಘಾತ - ಮೂವರು ಕೂಲಿ ಕಾರ್ಮಿಕರು ದು*ರ್ಮರಣ! ಭೀಕರ...
spot_img

Related Articles

Popular Categories

spot_img