Friday, July 17, 2026
26.5 C
Belagavi

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

advertisement

spot_img

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಹಂತದ ತಯಾರಿ ನಡೆಸುತ್ತಿದ್ದಾರೆ. ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಇಂದು ಕೂಡ ಮುಖ್ಯಮಂತ್ರಿಗಳು ವಿವಿಧ ಇಲಾಖೆಗಳೊಂದಿಗೆ ಮಹತ್ವದ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ.ನಿನ್ನೆ 10ಕ್ಕೂ ಹೆಚ್ಚು ಇಲಾಖೆಗಳ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಮಾಲೋಚನೆ ನಡೆಸಿರುವ ಸಿಎಂ, ಇಂದು ಬಾಕಿ ಇರುವ ಇಲಾಖೆಗಳ ಬೇಡಿಕೆ ಹಾಗೂ ಯೋಜನೆಗಳ ಬಗ್ಗೆ ಚರ್ಚಿಸಲಿದ್ದಾರೆ. ರೇಸ್ ಕೋರ್ಸ್ ನಲ್ಲಿರುವ ಶಕ್ತಿ ಭವನದಲ್ಲಿ ಇಂದು ಬೆಳಗ್ಗೆ 11:30 ರಿಂದ ಸರಣಿ ಸಭೆಗಳು ಆರಂಭವಾಗಲಿವೆ.

ಇಂದಿನ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಕೃಷಿ ಇಲಾಖೆ, ವಾರ್ತಾ – ಸಾರ್ವಜನಿಕ ಸಂಪರ್ಕ ಇಲಾಖೆ, ಜವಳಿ – ಮಾರುಕಟ್ಟೆ ಇಲಾಖೆ ಸಚಿವರು, ನಿಗಮ ಮಂಡಳಿ ಅಧ್ಯಕ್ಷರು, ಕಾರ್ಯದರ್ಶಿಗಳು, ಆಯುಕ್ತರು, ಎಂಡಿಗಳು ಭಾಗಿಯಾಗಲಿದ್ದಾರೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img