Monday, June 1, 2026
23.7 C
Belagavi

ಮೂರು ರೈಲ್ವೆ ಯೋಜನೆಗಳ ಆರಂಭಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ‌ ಮನವಿ

advertisement

spot_img

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

ಮೂರು ರೈಲ್ವೆ ಯೋಜನೆಗಳ ಆರಂಭಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ‌ ಮನವಿ

ನವದೆಹಲಿ:ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್ ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಯೋಜನೆಗೆ ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿದ್ದು, ಡಿಪಿಆರ್ ಗೆ ಅನುಮತಿ ನೀಡಿ ಯೋಜನೆ ಕಾರ್ಯಾರಂಭ ಮಾಡಬೇಕು. ನಾನು ರಾಜ್ಯ ಸರ್ಕಾರಕ್ಕೆ ಭೂಸ್ವಾಧೀನ ಕೈಗೊಳ್ಳಲು ಆಗ್ರಹಿಸಿದ್ದೇನೆ. ಡಿಪಿಆರ್ ಗೆ ಒಪ್ಪಿಗೆ ನೀಡುವುದರಿಂದ ತ್ವರಿತಗತಿಯಲ್ಲಿ 2026 ರಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ.

ಅಲ್ಲದೇ ಶಿವಮೊಗ್ಗ ರಾಣೆಬೆನ್ನೂರು ರೈಲು ಮಾರ್ಗ ಆದಷ್ಟು ಬೇಗ ಭೂಸ್ವಾದಿನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಬಹಳ ವರ್ಷಗಳಿಂದ ಈ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಇದರ ಜೊತೆಗೆ ಗದಗ ಕುಷ್ಟಗಿ ಹೊಸ ರೈಲು ಮಾರ್ಗಕ್ಕಾಗಿ ಬೇಡಿಕೆ ಇದೆ. ನರೇಗಲ್, ಗಜೇಂದ್ರಗಢ ಮೂಲಕ ಹಾದು ಹೋಗುವ ಈ ಮಾರ್ಗಕ್ಕೆ ತಕ್ಷಣ ಸಮೀಕ್ಷೆ ನಡೆಸಲು ಸೂಚಿಸಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img