Monday, June 1, 2026
26.1 C
Belagavi

ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಹೈ ವೋಲ್ಟೇಜ್ ಸಭೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ

advertisement

spot_img

ಬೆಳಗಾವಿ: ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಸುವರ್ಣ ಸೌಧದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಕುರಿತು ಸುದೀರ್ಘ ಪರಿಶೀಲನೆ ನಡೆಸಿದರು.

ಗೋಕಾಕ್‌ನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಚಿವರು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಹೆಲಿಕಾಪ್ಟರ್ ಮೂಲಕ ಗೋಕಾಕ್‌ನಿಂದ ನೇರವಾಗಿ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಆಗಮಿಸಿ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಪ್ರಗತಿಯಲ್ಲಿರುವ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.ಜಿಲ್ಲೆಯ ರಸ್ತೆ ಅಭಿವೃದ್ಧಿ, ಆರೋಗ್ಯ ಸೇವೆ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಚರ್ಚಿಸಿದ ಸಚಿವರು, ಬಾಕಿ ಇರುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಶೀಘ್ರವೇ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಅವರು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಶಾಸಕರಾದ ಬಾಬಾ ಸಾಹೇಬ್ ಪಾಟೀಲ್ ಆಸಿಫ್ ಸೇಠ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಕಮಿಷನರ್ ಲೋಕೇಶ್ ಕುಮಾರ್, ಎಸ್ಪಿ ಡಾ. ಕೆ. ರಾಮರಾಜನ್, ಎಸ್ಪಿ ಭೂಷಣ್ ಬೊರ್ಸೆ, ಜಿಪಂ ಸಿಇಒ ರಾಹುಲ್ ಶಿಂದೆ ಹಾಗೂ ಪಿಡಬ್ಲ್ಯುಡಿ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img