Friday, July 17, 2026
20.9 C
Belagavi

ಕನ್ನಡನಾಡಿನ ಹಿರಿಮೆಗೆ ಮತ್ತೊಂದು ಗರಿ!

advertisement

spot_img

ಕನ್ನಡನಾಡಿನ ಹಿರಿಮೆಗೆ ಮತ್ತೊಂದು ಗರಿ!

ಕೋಲಾರದಲ್ಲಿ ದೇಶದ ಮೊಟ್ಟ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕ ಉದ್ಘಾಟನೆ : 20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ನಿರ್ಮಾಣ

ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ–ಏರ್ ಬಸ್ H125 ಲೈಟ್ ಹೆಲಿಕಾಪ್ಟರ್ ಅಂತಿಮ ಹಂತದ ಜೋಡಣಾ ಘಟಕ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದೆ.ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ Narendra Modi ಹಾಗೂ ಫ್ರಾನ್ಸ್ ಅಧ್ಯಕ್ಷರಾದ ಶ್ರೀ Emmanuel Macron ಅವರು ವರ್ಚುವಲ್ ಮೂಲಕ ಪಾಲ್ಗೊಂಡರು. ಮಾನ್ಯ ರಕ್ಷಣಾ ಸಚಿವರಾದ ಶ್ರೀ Rajnath Singh ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಿತು.ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ 500 ಲಘು ಹೆಲಿಕಾಪ್ಟರ್ ಸಿದ್ಧವಾಗಲಿವೆ. ಈ ಘಟಕವು ರಾಜ್ಯದಲ್ಲಿ ಕಾರ್ಯಾರಂಭ ಮಾಡುತ್ತಿರುವುದು ಐತಿಹಾಸಿಕ ಸಾಧನೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿದೆ

ಈ ಘಟಕಕ್ಕೆ ನಾನು ಕೈಗಾರಿಕಾ ಸಚಿವನಾದ ಮೇಲೆ 17 ಎಕರೆ ಜಾಗ ಕೊಟ್ಟಿದ್ದು ದಾಖಲೆ ಅವಧಿ ಅಂದರೆ ಒಂದೂವರೆ ವರ್ಷದಲ್ಲಿ ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯ.

ಯೋಜನೆಗೆ ತ್ವರಿತ ಗತಿಯಲ್ಲಿ ಅನುಮೋದನೆ, ಇಲಾಖೆಗಳ ನಡುವೆ ಅತ್ಯುತ್ತಮ ಸಮನ್ವಯ, ಮೂಲಸೌಕರ್ಯ ಸನ್ನದ್ಧತೆ ಮತ್ತು ಕೈಗಾರಿಕಾ ಪಾಲುದಾರರೊಂದಿಗೆ ಸಕ್ರಿಯ ಪಾಲ್ಗೊಳ್ಳುವಿಕೆಗಳಿಂದ ಈ ಚಾರಿತ್ರಿಕ ಯೋಜನೆ ಕ್ಷಿಪ್ರಗತಿಯಲ್ಲಿ ಅನುಷ್ಠಾನಗೊಂಡಿದೆ.

ಶ್ರೀ Ram Mohan Naidu Kinjarapu – ನಾಗರಿಕ ವಿಮಾನಯಾನ ಸಚಿವರು, ಶ್ರೀ ಎನ್. ಚಂದ್ರಶೇಖರನ್ -ಟಾಟಾ ಸನ್ಸ್ ಅಧ್ಯಕ್ಷರು, ಶ್ರೀ ಮಲ್ಲೇಶ್ ಬಾಬು- ಕೋಲಾರ ಸಂಸದರು, ಟಾಟಾ ಮತ್ತು ಏರ್ ಬಸ್ ಅಧಿಕಾರಿಗಳು ಹಾಗೂ ಉದ್ಯಮ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img