Friday, July 17, 2026
23.9 C
Belagavi

ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದವರಿಗೆ ಸರ್ಕಾರದ ಬೆಂಬಲ ಖಂಡನೀಯ: ಬಸವರಾಜ ಬೊಮ್ಮಾಯಿ

advertisement

spot_img

ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದವರಿಗೆ ಸರ್ಕಾರದ ಬೆಂಬಲ ಖಂಡನೀಯ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ತುಷ್ಟೀಕರಣದ ಪರಾಕಾಷ್ಟೆಗೆ ತಲುಪಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಾಗಲಕೋಟೆ ಬಸವಣ್ಸನ ಐಕ್ಯ ನಾಡು, ಇಲ್ಲಿ ಎಲ್ಲ ಸಮಾಜ ಸಾಮರಸ್ಯದಿಂದ ಇರುವಂತ ಬಾಗಲಕೋಟೆ ಜಿಲ್ಲೆ. ಇಂತಹ ಹಿನ್ನೆಲೆ ಇರುವ ಜಿಲ್ಲೆಯಲ್ಲಿ ಧಾರ್ಮಿಕ ಅಂಧರಿಗೆ ಸರ್ಕಾರದ ಆಶ್ರಯ ಸಿಗುವಂತದ್ದು ಅತ್ಯಂತ ಕೇಡಿನ ಸಂಗತಿ. ಇಲ್ಲಿ ನಡೆದಿರುವ ಘಟನೆ ಕಲ್ಲು ತೂರಾಟ ಮಾಡುವ, ಚಪ್ಪಲಿ ತೂರುವ, ಶಿವಾಜಿ ಮಹಾರಾಜರಿಗೆ ಅಗೌರವ ತೋರುವವರಿಗೆ ಈ ಸರ್ಕಾರ ಸಂಪೂರ್ಣ ಬೆಂಬಲಕ್ಕೆ ನಿಂತಿರುವುದು ಬಹಳ ಸ್ಪಷ್ಟ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಶಿವಾಜಿ ಮಹಾರಾಜ ಭಾರತ ದೇಶ ಕಂಡ ಒಬ್ಬ ಅಪ್ರತಿಮ ನಾಯಕ. ಇಡೀ ದೇಶ ಅವರನ್ನು ಗೌರವದಿಂದ ಕಾಣುತ್ತದೆ. ಅವರಿಗೆ ಕಿಡಿಗೇಡಿಗಳು ಅಪಮಾನ ಮಾಡಿರುವುದು ಅತ್ಯಂತ ಖಂಡನೀಯ. ಬಾಗಲಕೋಟೆಯ ಎಸ್ಪಿಗೆ ಕಲ್ಲೇಟು ಬಿದ್ದು ರಕ್ತ ಬೀಳುತ್ತಿರುವ ದೃಶ್ಯಗಳು ಇದ್ದರೂ ಕೂಡ ನನಗೇನು ಆಗಿಲ್ಲಾ ಅಂತ ಎಸ್ಪಿ ಹೇಳಿದ್ದಾರೆ. ಕಲ್ಲು ತೂರಿದವರಿಗೆ, ಚಪ್ಪಲಿ ತೂರಿದವರಿಗೆ ಇದರ ಹಿಂದೆ ಷಡ್ಯಂತ್ರ ಮಾಡಿದವರಿಗೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ. ನಾಮಕಾಸ್ತೆ ಬಂಧನ ತೋರಿಸುತ್ತಾರೆ. ತುಷ್ಟಿಕರಣದ ಪರಾಕಾಷ್ಟೆಗೆ ಈ ರಾಜ್ಯ ಸರ್ಕಾರ ಮುಟ್ಟಿದೆ. ಇಲ್ಲಿ ನ್ಯಾಯಕ್ಕೆ, ಧರ್ಮಕ್ಕೆ ನೀತಿಗೆ ಯಾವುದೇ ಬೆಲೆ ಇಲ್ಲ ಎಂದು ಹೇಳಿದ್ದಾರೆ.
ಕೇವಲ ತುಷ್ಟೀಕರಣ, ಭಷ್ಟಾಚಾರ, ವಿಭಜಿಸುವಕರಣಕ್ಕೆ ಮಾತ್ರ ಬೆಲೆ ಇರುವುದು ಬಹಳ ಸ್ಪಷ್ಟ. ಈ ಸರ್ಕಾರ ಆಯ್ಕೆಯಾಗಿರುವ ತಮ್ಮ ಕರ್ತವ್ಯಗಳನ್ನು ಮರೆತು ರಾಜ್ಯಕ್ಕೆ ದೀರ್ಘಕಾಲ ಹಾನಿಯಾಗುವ ಕೆಲಸ ಮಾಡುವುದನ್ನು ನೋಡಿದರೆ ಜನರು ಇದರ ವಿರುದ್ದ ಹೋರಾಟ ಮಾಡುವುದು ಅನಿವಾರ್ಯ. ಈ ಘಟನೆ ಅತ್ಯಂತ ಖಂಡನಾರ್ಹ ಎಂದು ಹೇಳಿದ್ದಾರೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img