Friday, July 17, 2026
20.9 C
Belagavi

ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು :
ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ನಟರಂಗ, ಬೆನಕ, ಸಮುದಾಯ, ಸ್ಪಂದನ, ಕಲಾಗಂಗೋತ್ರಿ ಹಾಗೂ ರಂಗಸಂಪದ ನಾಟಕ ತಂಡಗಳ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಹೊನ್ನಾರು ರಂಗೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಇಂದಿನಿಂದ 26 ರ ವರೆಗೆ ಕಲಾಸಕ್ತರಿಗೆ ನಾಟಕಗಳನ್ನು ವೀಕ್ಷಿಸುವ ಸದವಕಾಶ ದೊರೆತಿದೆ. ನಾಟಕ ತಂಡಗಳು ಐವತ್ತು ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಹಮ್ಮಿಕೊಂಡಿರುವ ರಂಗೋತ್ಸವ ಅತ್ಯಂತ ಸೂಕ್ತವಾಗಿದೆ ಎಂದರು.

ಉಮಾಶ್ರೀ, ಪ್ರಕಾಶ್ ರಾಜ್ ಸೇರಿದಂತೆ ಬಹುತೇಕ ರಂಗಭೂಮಿಕಲಾವಿದರು ಚಲನಚಿತ್ರ ಕ್ಷೇತ್ರದಲ್ಲಿ ಬೆಳೆದಿದ್ದಾರೆ. ನಟನೆ ಎಲ್ಲರಿಗೂ ಬರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಸಂದೇಶಗಳುಳ್ಳ ಸಿನಿಮಾಗಳು ವಿರಳ
ಹಿಂದಿನ ಕಾಲದ ಸಿನಿಮಾಗಳಲ್ಲಿ ಸಂದೇಶಗಳಿರುತ್ತಿತ್ತು. ಇಂದಿನ ಸಿನಿಮಾಗಳಲ್ಲಿ ಸಮಾಜಕ್ಕೆ ಸಂದೇಶಗಳುಳ್ಳ ಸಿನಿಮಾಗಳು ವಿರಳ ಅಥವಾ ಇಲ್ಲವೇ ಇಲ್ಲ ಎಂಬಂತಾಗಿದೆ ಎಂದರು.

ರಂಗಭೂಮಿ ಹಿನ್ನೆಲೆಯ ಕಲಾವಿದರು ಹೆಚ್ಚು ಪಳಗಿರುತ್ತಾರಲ್ಲದೆ ಜನಪ್ರಿಯರೂ ಆಗಿರುತ್ತಾರೆ ಎಂದರು.

ವಿಧಾನ ಪರಿಷತ್ ಸದಸ್ಯೆ ಹಾಗೂ ಹಿರಿಯ ಕಲಾವಿದೆ ಉಮಾಶ್ರೀ, ಚಿತ್ರನಟರಾದ ಮುಖ್ಯಮಂತ್ರಿ ಚಂದ್ರು, ಪ್ರಕಾಶ್ ರಾಜ್, ಹಿರಿಯ ಕಲಾವಿದರಾದ ದತ್ತಣ್ಣ, ಗಿರಿಜಾ ಲೋಕೇಶ್, ನಟ, ನಿರ್ದೇಶಕ ಟಿ. ಎಸ್ ನಾಗಾಭರಣ, ಹೊನ್ನಾರು ರಂಗೋತ್ಸವ ಸಂಚಾಲಕರಾದ ಶ್ರೀನಿವಾಸ ಜಿ. ಕಪ್ಪಣ್ಣ ಮೊದಲಾದವರು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img