Sunday, March 1, 2026
22.8 C
Belagavi

ಕಾರ್ಕಳದಲ್ಲಿ ಕಿಸಾನ್ ಸಭಾಭವನ ಉದ್ಘಾಟಿಸಿದ ಮುಖ್ಯಮಂತ್ರಿ.

advertisement

spot_img

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಕಿಸಾನ್ ಸಭಾ ಸಭಾಂಗಣ’ವನ್ನು ಉದ್ಘಾಟಿಸಿದ ಬಳಿಕ ಮಹಾತ್ಮಗಾಂಧಿ ವಸತಿ ಪ್ರೌಢ ಶಾಲಾ ಆವರಣದಲ್ಲಿ ನಡೆದ ವೇದಿಕೆ ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಳ್ಳಲಾಯಿತು‌.

ಸನ್ಮಾನ್ಯ ವೀರಪ್ಪ ಮೊಯ್ಲಿಜಿ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಕಿಸಾನ್ ಸಭಾ ಟ್ರಸ್ಟ್ ಸಾಮಾಜಿಕ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವುದು ಶ್ಲಾಘನೀಯ.

1968 – 69ನೇ ಸಾಲಿನಲ್ಲಿ ರೈತರು ತೀರಾ ಸಂಕಷ್ಟದಲ್ಲಿದ್ದಾಗ ಅವರ ಬೆನ್ನಿಗೆ ನಿಲ್ಲುವ ಉದ್ದೇಶದಿಂದ ಮಾನ್ಯ ವೀರಪ್ಪ ಮೊಯ್ಲಿಯವರು ದೂರದೃಷ್ಟಿ ಮತ್ತು ಬಡವರ ಬಗೆಗಿನ ಕಾಳಜಿಯಿಂದ ಈ ಕಿಸಾನ್ ಸಭಾ ಟ್ರಸ್ಟ್ ಸ್ಥಾಪಿಸಿದರು.

ರೈತರ ಸಮಸ್ಯೆಗಳಿಗೆ ಧ್ವನಿಯಾಗುವುದು, ಶಿಕ್ಷಣ -ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ಗ್ರಾಮೀಣ ಅಭಿವೃದ್ಧಿಗೆ ಕೈಜೋಡಿಸುತ್ತಿದೆ. ಜೊತೆಗೆ 1992ರಲ್ಲಿ ಪ್ರೌಢ ಶಾಲೆಯನ್ನು ಆರಂಭಿಸಿ, ಸಮಾಜದ ಬಡ ವರ್ಗದವರಿಗೆ ಉಚಿತವಾಗಿ ಶಿಕ್ಷಣ ನೀಡುವ ಕೆಲಸ ಮಾಡುತ್ತಿರುವುದು ಇಡೀ ದೇಶಕ್ಕೆ ಮಾದರಿಯಾದ ಕಾರ್ಯವಾಗಿದೆ.

ಈ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೊಯ್ಲಿ, ಸಚಿವರಾದ ಎಚ್.ಸಿ.ಮಹದೇವಪ್ಪ, ಮಧು ಬಂಗಾರಪ್ಪ, ಶಾಸಕರಾದ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ರಾಜೇಂದ್ರ ಕುಮಾರ್, ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಮುಖಂಡರಾದ ಮಂಜುನಾಥ್ ಪೂಜಾರಿ, ಎಂ.ಎ.ಗಫೂರ್, ಅಶೋಕ್ ಕುಮಾರ್ ಕೊಡವೂರು, ಕಿಸಾನ್ ಸಭಾದ ಅಧ್ಯಕ್ಷರಾದ ಹರ್ಷ ಮೊಯ್ಲಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Hot this week

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ...

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

Topics

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ ಬ್ಯಾಡಗಿಯಲ್ಲಿ...

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ!

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ! ರಾಜ್ಯದ...

ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ.ಮುಖ್ಯಮಂತ್ರಿ Siddaramaiah

ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ...
spot_img

Related Articles

Popular Categories

spot_img