Friday, July 17, 2026
20.9 C
Belagavi

ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕಾ ಹೂಡಿಕೆಗಳಿಗೆ ಹೊಸ ವೇಗ

advertisement

spot_img

ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕಾ ಹೂಡಿಕೆಗಳಿಗೆ ಹೊಸ ವೇಗ
ಮುಂದಿನ ವಾರದಲ್ಲೇ ಕ್ಯಾಂಪಾಕೋಲಾ ಸ್ಥಾವರ ನಿರ್ಮಾಣಕ್ಕೆ ಭೂಮಿಪೂಜೆ

ವಿಧಾನಪರಿಷತ್ತಿನ ಕಲಾಪದಲ್ಲಿ ಪಾಲ್ಗೊಂಡು ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿದೆ.

ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಿಮೆಂಟ್ ಮತ್ತು ಸಕ್ಕರೆ ಉದ್ಯಮಗಳ ಹೊರತಾಗಿ ಬೇರೆ ಕ್ಷೇತ್ರಗಳಿಗೆ ಸೇರಿದ ಉದ್ಯಮಗಳು ಸ್ಥಾಪಿಸುವ ಕುರಿತು ಮಾತುಕತೆ ನಡೆಯುತ್ತಿದೆ.ವಿಜಯಪುರ ಜಿಲ್ಲೆಯಲ್ಲಿ ಈ ಉದ್ಯಮಗಳಲ್ಲದೆ, ಇತರ 7-8 ಕಂಪನಿಗಳ ಜತೆ ಹೂಡಿಕೆ ಸಂಬಂಧ ಮಾತುಕತೆ ನಡೆಸಲಾಗಿದೆ. ಈ ಪೈಕಿ #ರಿಲಯನ್ಸ್ ಸಮೂಹದ ಭಾಗವಾದ #ಕ್ಯಾಂಪಾಕೋಲಾ, ಪವನ ವಿದ್ಯುತ್ ವಲಯಕ್ಕೆ ಸೇರಿದ #ಸುಜ್ಲಾನ್ ಹಾಗೂ ತೊಗರಿ ಬೇಳೆ ಸಂಸ್ಕರಣೆ ಮಾಡುವ #ವಿಟೇರಾ ಸಂಸ್ಥೆ ಹೂಡಿಕೆ ಮಾಡುವುದು ನಿಶ್ಚಿತವಾಗಿದೆ.

ಕ್ಯಾಂಪಾಕೋಲಾ ಮುಂದಿನ ವಾರದಲ್ಲೇ ತನ್ನ ಸ್ಥಾವರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುತ್ತಿದೆ. ಉಳಿದ ಐದು ಕಂಪೆನಿಗಳೊಂದಿಗೆ ವಿಚಾರ ವಿನಿಮಯ ಪ್ರಗತಿಯಲ್ಲಿದೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img