Monday, June 1, 2026
26.1 C
Belagavi

ಅಥಣಿಯಲ್ಲಿ ಮಹಿಳೆಯ ಕೊಲೆ;ಸುಜಾತಾಳ ಉಸಿರುಗಟ್ಟಿಸಿ ಕೊ*ಲೆ

advertisement

spot_img

ಅಥಣಿಯಲ್ಲಿ ಮಹಿಳೆಯ ಕೊಲೆ;ಸುಜಾತಾಳ ಉಸಿರುಗಟ್ಟಿಸಿ ಕೊ*ಲೆ

ಅಥಣಿ : ಕಬ್ಬಿನ ತೋಟದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಥಣಿ ಪಟ್ಟಣದಲ್ಲಿ ನಡೆದಿದೆ.

ಸುಜಾತಾ ಪವಾರ (34) ಮೃತ ಮಹಿಳೆ. ಮಾರ್ಚ್ 5 ರಂದು ಮಹಿಳೆಯನ್ನು ಅಥಣಿ ಪಟ್ಟಣದ ಸಮೀಪದಲ್ಲಿರುವ ಪ್ರದೀಪ್ ಗುಂಡಾ ಎಂಬುವವರ ಕಬ್ಬಿನ ತೋಟದಲ್ಲಿ ಮಹಿಳೆಯನ್ನು ಕೊಲೆ ಮಾಡಲಾಗಿದೆ.

ಮೃತ ಸುಜಾತಾ ಹಾರೂಗೇರಿಯಲ್ಲಿರುವ ಆಕೆಯ ಗಂಡನ ಜೊತೆ ಸಂಬಂಧ ಕಡಿದುಕೊಂಡು ತವರು ಮನೆಯಾದ ಅಥಣಿಯಲ್ಲಿ ವಾಸವಿದ್ದಳು. ಈ ವೇಳೆ ಕುಮಾರ ಹವಾಲ್ದಾರ್ ಎಂಬುವವ ಮಹಿಳೆ ಜೊತೆ ಸಂಬಂಧ ಹೊಂದಿದ್ದ.

ಕುಮಾ‌ರ್ ಮಹಿಳೆಯ ಆಸ್ತಿ ಹೊಡೆಯಲು ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮಾರ್ಚ್ 05 ರಂದು ಮಧ್ಯಾಹ್ನ ಆರೋಪಿ ಕುಮಾರ ಸುಜಾತಾಳನ್ನು ಬೈಕ್ ಮೇಲೆ ಕರೆದೊಯ್ದು ಕಬ್ಬಿನ ತೋಟದಲ್ಲಿ ಆಕೆಯ ಕುತ್ತಿಗೆಗೆ ಬಟ್ಟೆಯಿಂದ ಕಟ್ಟಿ ಉಸಿರು ಗಟ್ಟಿಸಿ ಕೊಲೆ ಮಾಡಿದ್ದಾನೆ.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img