Wednesday, July 15, 2026
25.6 C
Belagavi

ಸುಗಮ ಸಂಚಾರಕ್ಕೆ ರಸ್ತೆಗಳು ಅವಶ್ಯಕ ಕಾಂಗ್ರೆಸ್ ಯುವ ಮುಖಂಡ ಚಿದಾನಂದ ಸವದಿ ಅಭಿಮತ 

advertisement

spot_img

ಸುಗಮ ಸಂಚಾರಕ್ಕೆ ರಸ್ತೆಗಳು ಅವಶ್ಯಕ

ಕಾಂಗ್ರೆಸ್ ಯುವ ಮುಖಂಡ ಚಿದಾನಂದ ಸವದಿ

ಅಥಣಿ* :

ರೈತ ಬಾಂಧವರು ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ರಸ್ತೆಗಳು ಅತ್ಯಂತ ಅವಶ್ಯಕ. 5 ಕೋಟಿ ವೆಚ್ಚದಲ್ಲಿ ನಾಗನೂರು ಪಿ. ಕೆ. ಗ್ರಾಮದಿಂದ ದೊಡದೊಡ ಮಾರ್ಗವಾಗಿ ಸತ್ತಿ , ಜನವಾಡ ರಸ್ತೆ ವರೆಗೂ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ಚಿದಾನಂದ ಸವದಿ ಹೇಳಿದರು.

ತಾಲೂಕಿನ ದೊಡವಾಡ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 5 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಮುಂಬರುವ ದಿನಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲು ಅವರಖೋಡ, ನಾಗನೂರು ಪಿ.ಕೆ. ದೊಡ್ಡವಾಡ ಮಾರ್ಗವಾಗಿ ಸತ್ತಿ ಗ್ರಾಮದ ವರೆಗೆ ರಸ್ತೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಇಟ್ಟುಕೊಳ್ಳಲಾಗಿದೆ. ರಸ್ತೆಗಳನ್ನು ಅಭಿವೃದ್ದಿ ಪಡಿಸುವಾಗ ಎಲ್ಲ ಗ್ರಾಮಸ್ಥರು ಸಹಕಾರ ನೀಡಬೇಕೆಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ತಾ.ಪಂ. ಮಾಜಿ ಸದಸ್ಯ ಜಡೆಪ್ಪ ಕುಂಬಾರ, ಶ್ರೀಶೈಲ ಹುದ್ದಾರ, ಮಲ್ಲೇಶ ಸವದಿ, ರಾವಸಾಬ ಐಗಳಿ, ಕಾಂತು ಹುದ್ದಾರ, ಶಿವರುದ್ರ ಗೂಳಪ್ಪನವರ, ಲೋಕೋಪಯೋಗಿ ಅಭಿಯಂತ ಮಲ್ಲಿಕಾರ್ಜುನ ಮಗದುಮ್ಮ, ಶಂಕರ ಐಗಳಿ, ಗ್ರಾ.ಪಂ. ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img