Friday, July 17, 2026
23.9 C
Belagavi

ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟ ಹಾಗೂ ವಿವಿಧ ದಲಿತ ಸಂಘಟನೆಗಳು ಒಳ ಮೀಸಲಾತಿ ರಹಿತ, ಹಳೆ ಮೀಸಲಾತಿಯ ಜಾರಿಗಾಗಿ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಸಮಾವೇಶ

advertisement

spot_img

ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟ ಹಾಗೂ ವಿವಿಧ ದಲಿತ ಸಂಘಟನೆಗಳು ಒಳ ಮೀಸಲಾತಿ ರಹಿತ, ಹಳೆ ಮೀಸಲಾತಿಯ ಜಾರಿಗಾಗಿ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಭೇಟಿ ನೀಡಿದೆ. ಪರಮಪೂಜ್ಯ ಶ್ರೀ ಜ್ಞಾನಪ್ರಕಾಶ್ ಮಹಾಸ್ವಾಮಿಗಳು, ಸಮುದಾಯದ ಗುರುಗಳು ಹಾಗೂ ಹಿರಿಯರು ನೀಡಿದ ಮನವಿ ಸ್ವೀಕರಿಸಿ ಮಾತನಾಡಿದೆ

ನಮ್ಮ ಸರ್ಕಾರ ಮತ್ತು ಪಕ್ಷವು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ತತ್ವಗಳಲ್ಲಿ ಅಚಲ ನಂಬಿಕೆ ಹೊಂದಿದೆ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ, ಮಾರ್ಚ್ 27, 2026 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಂಪುಟ ಸದಸ್ಯರೊಂದಿಗೆ ಸಂಪುಟ ಸದಸ್ಯರೊಂದಿಗೆ ವಿಸ್ತೃತವಾಗಿ ಚರ್ಚಿಸಿ, ಎಲ್ಲರಿಗೂ ನ್ಯಾಯ ಒದಗಿಸುವ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಲಾಯಿತು.

ಸಚಿವ ಸಂಪುಟದ ಸಹೋದ್ಯೋಗಿ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಬಿಬಿಎಂಪಿ ಮಾಜಿ ಮಹಾಪೌರರಾದ ಶ್ರೀ ಆರ್. ಸಂಪತ್ ರಾಜ್ ಅವರು ಜೊತೆಗಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img