Friday, July 17, 2026
23.9 C
Belagavi

ಮತ್ತೆ ಮುಂಚೂಣಿಯಲ್ಲಿ ಕರ್ನಾಟಕ!: ಇನ್ವೆಸ್ಟ್ ಕರ್ನಾಟಕ ಕಾನ್’ಕ್ಲೇವ್-2026 ಅಪ್ರತಿಮ ಸಾಧನೆ

advertisement

spot_img

ಮತ್ತೆ ಮುಂಚೂಣಿಯಲ್ಲಿ ಕರ್ನಾಟಕ!: ಇನ್ವೆಸ್ಟ್ ಕರ್ನಾಟಕ ಕಾನ್’ಕ್ಲೇವ್-2026 ಅಪ್ರತಿಮ ಸಾಧನೆ
₹51,469 ಕೋಟಿ ಹೂಡಿಕೆ | 48 ಪ್ರಮುಖ ಕಂಪನಿಗಳು| 70,000+ ಉದ್ಯೋಗ ಸೃಷ್ಟಿ!

ಕರ್ನಾಟಕವು ಹೂಡಿಕೆಗಳನ್ನು ಆಕರ್ಷಿಸಿ ನಮ್ಮ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ದಿಶೆಯಲ್ಲಿ ನಿರಂತರವಾಗಿ ತನ್ನ ಪ್ರಯತ್ನಗಳನ್ನು ಮುಂದುವರಿಸುತ್ತಿದೆ. ಗುರುವಾರ ಬೆಂಗಳೂರಿನಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶ 2026ರಲ್ಲಿ 48 ಕಂಪನಿಗಳಿಂದ ₹51,469 ಕೋಟಿಗಳ ಹೂಡಿಕೆ ಭರವಸೆಗಳನ್ನು ಪಡೆದುಕೊಂಡಿದ್ದು, ಇದರಿಂದ ಸುಮಾರು70,000 ಉದ್ಯೋಗಗಳು ಸೃಷ್ಟಿಯಾಗಲಿದೆ.Mahindra Aerospace, Ultraviolette, Aequs, SFO Technologies ಸೇರಿದಂತೆ ಜಾಗತಿಕ ಮತ್ತು ದೇಶೀಯ ಹೂಡಿಕೆದಾರರ ಭರವಸೆ-ನಮ್ಮ ನೀತಿ, ಪ್ರತಿಭೆ ಮತ್ತು ಕಾರ್ಯಕ್ಷಮತೆಗೆ ದೊರೆತ ಮುದ್ರೆ!

Aerospace, EV, ESDM, Data Centers, Pharma, Manufacturing-ಪ್ರತಿ ಕ್ಷೇತ್ರದಲ್ಲೂ ಭರ್ಜರಿ ಹೂಡಿಕೆ, ಸಮಗ್ರ ಬೆಳವಣಿಗೆಗೆ ದೃಢ ಅಡಿಗಲ್ಲು.

ಸರಳೀಕೃತ ನಿಯಮಗಳು, Single Window System, Special Investment Regions, ಸುಧಾರಿತ ಮೂಲಸೌಕರ್ಯ- ಇವೆಲ್ಲವೂ ಕರ್ನಾಟಕವನ್ನು ಹೂಡಿಕೆದಾರರ ನೆಚ್ಚಿನ ತಾಣವನ್ನಾಗಿ ಮತ್ತಷ್ಟು ಬಲಪಡಿಸುತ್ತಿವೆ.

ಆವಿಷ್ಕಾರಗಳ ನೆಲೆವೀಡಾದ ಕರ್ನಾಟಕವು ಜಾಗತಿಕ ಉದ್ಯಮ ಭೂಪಟದಲ್ಲಿ ಅಪ್ರತಿಮ ಶಕ್ತಿಯಾಗಿ ಉದಯಿಸಿದೆ. ಇದು ನವ ಕರ್ನಾಟಕದ ಸುಸಜ್ಜಿತ ಉದ್ಯಮ ಪಥದ ಹೊಸ ಮೈಲಿಗಲ್ಲು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img