Monday, June 1, 2026
23.1 C
Belagavi

ತೋಂಟದಾರ್ಯ ಜಾತ್ರಾ ಮಹೋತ್ಸವ–2026ಕ್ಕೆ ಭವ್ಯ ಚಾಲನೆ!

advertisement

spot_img

ತೋಂಟದಾರ್ಯ ಜಾತ್ರಾ ಮಹೋತ್ಸವ–2026ಕ್ಕೆ ಭವ್ಯ ಚಾಲನೆ!

ಡಂಬಳ–ಗದಗ–ಎಡೆಯೂರು ಜಗದ್ಗುರು ತೋಂಟದಾರ್ಯ ಮಠದಲ್ಲಿ, ಜಗದ್ಗುರು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಜಗದ್ಗುರು ತೋಂಟದಾರ್ಯ ಜಾತ್ರಾ ಮಹೋತ್ಸವ–2026ರ ಉದ್ಘಾಟನೆ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಧಾರ್ಮಿಕ, ಸಾಮಾಜಿಕ, ಸಾಹಿತ್ಯ ಹಾಗೂ ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಶ್ರೀಗಳು ನೀಡಿದ ಅಮೂಲ್ಯ ಕೊಡುಗೆಗಳನ್ನು ಭಕ್ತಿಪೂರ್ವಕವಾಗಿ ಸ್ಮರಿಸಿದೆ. ಜೊತೆಗೆ, 12ನೇ ಶತಮಾನದಲ್ಲಿ ಬಸವಾದಿ ಶರಣರು ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ನಡೆಸಿದ ಹೋರಾಟ ಹಾಗೂ ಜಾತಿರಹಿತ ಸಮಾಜದ ಆಶಯಗಳ ಕುರಿತು ವಿವರವಾಗಿ ಚರ್ಚಿಸಿದೆ.

ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಪರಮಪೂಜ್ಯ ಗುರುಗಳು, ಸ್ಥಳೀಯ ಮುಖಂಡರು ಹಾಗೂ ಗಣ್ಯರು ಭಾಗವಹಿಸಿದ್ದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾರಂಭವನ್ನು ಯಶಸ್ವಿಗೊಳಿಸಿದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ದೇವರು ಹಾಗೂ ಗದ್ದುಗೆ ದರ್ಶನ ಪಡೆದು ನಾಡಿನ ಸಮಸ್ತ ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದೆ.ಈ ಭವ್ಯ ಜಾತ್ರಾ ಮಹೋತ್ಸವವು ನಾಡಿನಾದ್ಯಂತ ಶಾಂತಿ, ಸಮೃದ್ಧಿ ಮತ್ತು ಭಾವೈಕ್ಯತೆಯ ಬೆಳಕನ್ನು ಪಸರಿಸಲಿ

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img