Monday, June 1, 2026
26.1 C
Belagavi

2027ರ್ ಜನಗಣತಿ ಮೇಲ್ವಿಚಾರಕರಿಗೆ ತರಬೇತಿ ಕಾರ್ಯಗಾರ.

advertisement

spot_img

ಭಾರತದ ರಾಷ್ಟ್ರೀಯ ಜನಗಣತಿ 2027
ದಿನಾಂಕ:04.04.2026ರಂದು ರಾಮದುರ್ಗ ನಗರದ ಶ್ರೀಮತಿ ಆಯ್.ಎಸ್.ಯಾದವಾಡ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಭಾರತದ ರಾಷ್ಟ್ರೀಯ ಜನಗಣತಿ 2027 ನೇದ್ದರ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ, ತಹಶೀಲ್ದಾರರಾದ ಶ್ರೀ ಪ್ರಕಾಶ ಹೊಳೆಪ್ಪಗೋಳ ಇವರು ಮಾತನಾಡಿ,ದಿನಾಂಕ:04.04.2026 ರಿಂದ ದಿನಾಂಕ:12.04.2026ರ ವರೆಗೆ ಒಟ್ಟು 09 ದಿನಗಳ ಕಾಲ ನಡೆಯಲಿರುವ ಈ ತರಬೇತಿ ಕಾರ್ಯಗಾರದಲ್ಲಿ ರಾಮದುರ್ಗ ಗ್ರಾಮೀಣ ವ್ಯಾಪ್ತಿಯ 451 ಗಣತಿದಾರರು ಹಾಗೂ 80 ಮೇಲ್ವಿಚಾರರಕರು ಮತ್ತು ರಾಮದುರ್ಗ ನಗರ ವ್ಯಾಪ್ತಿಯ 74 ಗಣತಿದಾರರು ಹಾಗೂ 13 ಮೇಲ್ವಿಚಾರಕರು ಸೇರಿ, ಒಟ್ಟು 705 ಗಣತಿದಾರರಿಗೆ ಹಾಗೂ 93 ಜನ ಮೇಲ್ವಿಚಾರಕರು ತರಬೇತಿಯನ್ನು ಪಡೆಯುತ್ತಿದ್ದು, ಮಾಸ್ಟರ್ ಟ್ರೇನರ್ʼರವರ ಮೂಲಕ ಉತ್ತಮ ತರಬೇತಿಯನ್ನು ಪಡೆದುಕೊಂಡು, 2027ರ ಭಾರತದ ಜನಗಣತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ ನೀಡಿದರು. ಅಲ್ಲದೇ ಭಾರತದ ಭವಿಷ್ಯದ 10 ವರ್ಷಗಳ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಈ ಜನಗಣತಿಯ ದತ್ತಾಂಶವು ಅತೀ ಅವಶ್ಯವಿರುವ ಕಾರಣ, ಯಾವುದೇ ಮನೆಗಳು/ಕುಟುಂಬಗಳು ಬಿಟ್ಟು ಹೋಗದಂತೆ ಜಾಗ್ರತಿ ವಹಿಸಿ ಗಣತಿ ಕಾರ್ಯವನ್ನು ನಿರ್ವಹಿಸುವಂತೆ ತಿಳಿಸಿದರು.
ರಾಮದುರ್ಗ ಪುರಸಭೆಯ ಮುಖ್ಯಾಧಿಕಾರಿಗಳಾದ ಶ್ರೀ ಆಯ್.ಕೆ.ಗುಡದಾರಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು, ಈ ಸಂದರ್ಭದಲ್ಲಿ ಮಾಸ್ಟರ್ ಟ್ರೇನರ್ʼಗಳಾದ ಶ್ರೀ ಎ.ವಿ.ಪಾಟೀಲ, ಶ್ರೀ ಸುರೇಶ ಅಣ್ಣಿಗೇರಿ, ಡಾ||ಪ್ರಕಾಶ ತೆಗ್ಗಿಹಳ್ಳಿ, ಶ್ರೀಮತಿ ಮಂಜುಳಾ, ಶ್ರೀ ಎಮ್ೆನ್.ಭಜಂತ್ರಿ ಹಾಗೂ ಶ್ರೀಮತಿ ಎಸ್.ಆಯ್.ಹೊಸೂರ ಇವರು ಉಪಸ್ಥಿತರಿದ್ದರು. ಸುರೇಬಾನ (ರಾಮದುರ್ಗ) ಕಂದಾಯ ನಿರೀಕ್ಷಕರಾದ ಶ್ರೀ ಮಹೇಶ ಟೆಂಗಿನಕಾಯಿ ಇವರು ನಿರೂಪಿಸಿದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img