Monday, June 1, 2026
26.1 C
Belagavi

ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ ರವರ 119ನೇ ಜಯಂತೋತ್ಸವ ಕಾರ್ಯಕ್ರಮ.

advertisement

spot_img

ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ ರವರ 119ನೇ ಜಯಂತೋತ್ಸವ ಕಾರ್ಯಕ್ರಮ.

ರಾಮದುರ್ಗ  ಪಟ್ಟಣದ ತಾಲೂಕ ಪಂಚಾಯತ್ ಸಭಾಭವನದಲ್ಲಿ ರಾಮದುರ್ಗ ತಾಲೂಕ ಆಡಳಿತದ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತೋತ್ಸವ ಸಮಾರಂಭವನ್ನು ಹಮ್ಮಿಕೊಂಡಿದ್ದು ಸಮಾರಂಭದ ಅಧ್ಯಕ್ಷತೆಯನ್ನ ತಾಲೂಕ ದಂಡಾಧಿಕಾರಿ ತಹಶೀಲ್ದಾರ್ ಪ್ರಕಾಶ್ ಹೊಳೆಪ್ಪುಗೊಳ್ ವಹಿಸಿಕೊಂಡಿದ್ದರುಮುಖ್ಯ ಅತಿಥಿಗಳಾಗಿ ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ್ ಐನಾಪುರ್ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರನಾಥ ಕಾಂಬಳೆ ಸಿಪಿಐ ವಿನಾಯಕ ಬಡಿಗೇರ್ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹನುಮಂತ ವಕ್ಕುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಎ ಬಿ ವಗ್ಗರ್ ವೇದಿಕೆಯನ್ನು ಹಂಚಿಕೊಂಡಿದ್ದರು. ಡಾ. ಬಾಬು ಜಗಜೀವನ್ ರಾಮ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಸಿಗೆ ನೀರುಣಿಸುವ ಮೂಲಕ ವೇದಿಕೆ ಮೇಲಿದ್ದ ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸದ ಪ್ರಾಚಾರ್ಯರಾದ. ಡಾ. ಎಬಿ ವಗ್ಗರ್ ಗುರುಗಳು ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರ ಕುರಿತಂತೆ ಅನೇಕ ವಿಷಯಗಳ ಬಗ್ಗೆ ಅವರು ನಡೆದು ಬಂದ ಹಾದಿಯ ಬಗ್ಗೆ ಸವಿಸ್ತಾರವಾಗಿ ಉಪನ್ಯಾಸ ನೀಡಿದರು. V. L. ಚಿನಿವಾಲ ಸ್ವಾಗತಿಸಿದರು. ಮೇತ್ರಿ ಸರ್ ಕಾರ್ಯಕ್ರಮ ನಿರೂಪಿಸಿದರು. S. S. ಕಡವಾಲ್ ಸರ್ ವಂದಿಸಿದರು. ಈ ಒಂದು ಕಾರ್ಯಕ್ರಮದಲ್ಲಿ ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು ಎಲ್ಲ ಇಲಾಖೆಯ ಸಿಬ್ಬಂದಿಗಳು ಮುದ್ದು ವಿದ್ಯಾರ್ಥಿಗಳು ದಲಿತ ಸಮುದಾಯದ ಮುಖಂಡರುಗಳು ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img