Friday, July 17, 2026
23.9 C
Belagavi

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

advertisement

spot_img

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ನಾಗರಸನಹಳ್ಳಿಯಲ್ಲಿಂದು
ನಮ್ಮ ಪಕ್ಷದ ಅಭ್ಯರ್ಥಿಯಾದ ಶ್ರೀ ಶ್ರೀನಿವಾಸ್ ಟಿ. ದಾಸಕರಿಯಪ್ಪನವರ ಪರವಾಗಿ ಪ್ರಚಾರ ನಡೆಸಿದೆನು.ಈ ಸಂದರ್ಭದಲ್ಲಿ ಮನೆ-ಮನೆಗೆ ತೆರಳಿ ಕ್ಷೇತ್ರದ ಜನರನ್ನು ಆತ್ಮೀಯವಾಗಿ ಭೇಟಿಯಾಗಿ, ಅಭಿವೃದ್ಧಿಯ ಪರವಾಗಿ ಹಾಗೂ ಸುಶಾಸನದ ಪರವಾಗಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವಂತೆ ವಿನಂತಿಸಿಕೊಂಡೆನು. ಜನರಿಂದ ಉತ್ತಮ ಸ್ಪಂದನೆ ದೊರಕಿದ್ದು, ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ಮತ್ತಷ್ಟು ಬಲವಾಗಿದೆ.

ಈ ಪ್ರಚಾರದಲ್ಲಿ ಅಭ್ಯರ್ಥಿ ಶ್ರೀ ಶ್ರೀನಿವಾಸ್ ಟಿ. ದಾಸಕರಿಯಪ್ಪ, ಸ್ಥಳೀಯ ಮುಖಂಡರಾದ ಶ್ರೀ ವಿಜಯ್ ಕುಮಾರ್, ಶ್ರೀ ಲೋಕಿಕೇರಿ ನಾಗರಾಜ್, ಶ್ರೀ ಕೊಳೆನಹಳ್ಳಿ ಸತೀಶ್, ಶ್ರೀ ಧನಂಜಯ್ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img