Monday, June 1, 2026
23.1 C
Belagavi

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

advertisement

spot_img

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ?

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ.‌ ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ.ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌.

ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img