Monday, June 1, 2026
23.7 C
Belagavi

ಗ್ರಾಮೀಣ ಕ್ರೀಡೆಗಳು ಒಂದುಗೂಡಿಸುವ ಕೊಂಡಿಗಳು ತಾ. ಪಂ. ಮಾಜಿ ಸದಸ್ಯ ಬಾಳಾಸಾಹೇಬ ಪಾಟೀಲ ಅಭಿಮತ

advertisement

spot_img

ಗ್ರಾಮೀಣ ಕ್ರೀಡೆಗಳು ಒಂದುಗೂಡಿಸುವ ಕೊಂಡಿಗಳು
ತಾ. ಪಂ. ಮಾಜಿ ಸದಸ್ಯ ಬಾಳಾಸಾಹೇಬ ಪಾಟೀಲ ಅಭಿಮತ
ಅಥಣಿ :ಗ್ರಾಮೀಣ ಕ್ರೀಡೆಗಳು ಎಲ್ಲರನ್ನೂ ಒಂದು ಗೂಡಿಸುವ ಕೊಂಡಿ ಗಳಾಗಿವೆ. ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹಿಸಿ ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ತಲುಪಿಸಬೇಕೆಂದು ತಾ. ಪಂ. ಮಾಜಿ ಸದಸ್ಯ ಬಾಳಾಸಾಹೇಬ ಪಾಟೀಲ ಹೇಳಿದರು.ತಾಲೂಕಿನ ನಂದೇಶ್ವರ ಗ್ರಾಮದ ಶ್ರೀ ಹನುಮಾನ ದೇವರ ರಥೋತ್ಸವ ಅಂಗವಾಗಿ ಸೋಮವಾರ ಸಂಜೆ ಜರುಗಿದ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಕ್ರೀಡೆಗಳು ದೈಹಿಕವಾಗಿ ಮಾನಸಿಕವಾಗಿ ಸದೃಢಗೊಳಿಸುತ್ತವೆ. ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಎಲ್ಲರ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.ಶಿಕ್ಷಕ ಎಸ್ ಬಿ ಲಾಲಸಿಂಗಿ ಮಾತನಾಡಿ ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಕ್ರೀಡಾಪಟುಗಳು ಭಾಗವಹಿಸುವ ಅತ್ಯಂತ ಮುಖ್ಯವಾಗಿದೆ. ಹಿರಿಯ ಕ್ರೀಡಾಪಟುಗಳು ಯುವಕರಿಗೆ ಕ್ರೀಡಾ ತರಬೇತಿ ನೀಡಬೇಕೆಂದು ಅವರು ಹೇಳಿದರು. ಈ ಸಂದರ್ಭದಲ್ಲಿ ರಮೇಶಗೌಡ ಪಾಟೀಲ, ಬಾಳಪ್ಪಾ ಯಲ್ಲಟ್ಟಿ, ಗುರು ಜನವಾಡ, ಅದೃಶಿ ಪಾಟೀಲ, ರಾಮಪ್ಪ ಪರಟಿ, ಗುರುಲಿಂಗ ತೇಲಿ, ಬಸಪ್ಪ ಮುಧೋಳ, ಸತ್ಯಪ್ಪ ಬಳವಾಡ, ನಿಂಗಪ್ಪ ಜನವಾಡ, ಕಲ್ಲಪ್ಪ ಜನವಾಡ, ಧರೆಪ್ಪ ಮಗದುಮ್ಮ, ಸದಾಶಿವ ಲಾಲಸಿಂಗಿ, ಶ್ರೀಶೈಲ ಪೂಜಾರಿ, ಅಣ್ಣಪ್ಪ ಸತ್ತಿ, ಆನಂದ ಶಿರಗುಪ್ಪಿ, ಮುಕ್ಕುಂದ ಭೋಜನ್ನವರ, ಶಂಕರ ಪೂಜಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಅನೇಕ ಕುಸ್ತಿ ಪಟುಗಳು ಭಾಗವಹಿಸಿದ್ದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img