Friday, July 17, 2026
20.9 C
Belagavi

ಶ್ರೀ ಬಸವೇಶ್ವರ ಜಯಂತಿ ಪೂರ್ವಭಾವಿ ಸಭೆಗೆ ಗೈರಾದ ತಹಶೀಲ್ದಾರ್ ಹಾಗೂ ಅಧಿಕಾರಿಗಳು.

advertisement

spot_img

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಶ್ರೀ ಬಸವೇಶ್ವರರ ಜಯಂತಿಯ ಪೂರ್ವಭಾವಿ ಸಭೆಗೆ ಗೈರಾದ ತಹಶೀಲ್ದಾರ್ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು.
ರಾಮದುರ್ಗ ಪಟ್ಟಣದ ಶಕ್ತಿ ಕೇಂದ್ರ ವಾದ ಮಿನಿವಿಧಾನಸೌಧದಲ್ಲಿ ಇಂದು ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಜ್ಯೋತಿ ಬಸವೇಶ್ವರರ ಜಯಂತಿ ಕುರಿತು ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತುವೀರಶೈವ ಮಹಾಸಭಾದ ಮುಖಂಡರುಗಳು ಹಾಗೂ ಬಣಜಿಗ ಸಮಾಜದ ಮುಖಂಡರುಗಳು ಸಭೆಗೆ ಹಾಜರಾದರೂ ವಿಪರ್ಯಾಸವೆಂದರೆ ತಾಲೂಕ ದಂಡಾಧಿಕಾರಿ ತಹಸಿಲ್ದಾರ್ ಪ್ರಕಾಶ್ ಹೊಳೆಪಗೋಳ್ ಹಾಗೂ ಬಹುತೇಕ ಎಲ್ಲ ಇಲಾಖೆ ಅಧಿಕಾರಿಗಳು ಸಭೆಗೆ ಗೈರಾಗಿದ್ದರು ಇದನ್ನ ಖಂಡಿಸಿದ ಸಮಾಜದ ಮುಖಂಡರುಗಳು ಸಭೆಯನ್ನ ಬಹಿಷ್ಕರಿಸಿ ಸಭೆಯನ್ನ ಮುಂದೂಡಲಾಗಿದೆ. ಈ ಸಂದರ್ಭದಲ್ಲಿ ಮುಖಂಡರುಗಳಾದ ಜಿ ವಿ ನಾಡಗೌಡ್ರು. ಎಸ್ಎಮ್ ಸಕ್ರಿ ಎಸ್ ಜಿ ಮಾಳವಾಡ. ವಿ ಜಿ ಬೈಲವಾಡ. ಈರಣ್ಣ ಬುಡ್ಯಾ ಗೋಳ ಎಸ್ ವಿ ಕಲ್ಯಾಣ್ ಶೆಟ್ಟಿ ಎಸ್ ಜಿ ಚಿಕ್ಕನರಗುಂದ. ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img