Monday, June 1, 2026
26.1 C
Belagavi

ನನ್ನ ಹಾಗೂ ಜಮೀರ್ ಮಧ್ಯೆ ಯಾವ ಗಲಾಟೆ ನಡೆದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

advertisement

spot_img

ನನ್ನ ಹಾಗೂ ಜಮೀರ್ ಮಧ್ಯೆ ಯಾವ ಗಲಾಟೆ ನಡೆದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ರಕ್ಷಣೆ, ನೆರವು ನೀಡುತ್ತಾ ಬಂದಿದೆ

ನವದೆಹಲಿ,

“ನನ್ನ ಹಾಗೂ ಜಮೀರ್ ಮಧ್ಯೆ ಯಾವ ಗಲಾಟೆ ನಡೆದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದರು.

ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಸಚಿವ ಜಮೀರ್ ಅಹ್ಮದ್ ಅವರು ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ಹರಿದಾಡುತ್ತಿದೆ, ಸಚಿವ ಸಂಪುಟ ಸಭೆಯಲ್ಲಿ ನಿಮ್ಮ ಮಧ್ಯೆ ಗಲಾಟೆ ನಡೆದಿದೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ಪತ್ರಿಕೆಗಳಲ್ಲಿ ಬರೆಯಲಾಗಿದೆ. ಅದು ಸುಳ್ಳು. ಪಾಪ, ಜಮೀರ್ ನನ್ನ ಜತೆ ಮಾತನಾಡಿಲ್ಲ, ಈ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯೂ ಆಗಿಲ್ಲ. ನನ್ನ ಕುಟುಂಬದ ಕೆಲಸದ ಹಿನ್ನೆಲೆಯಲ್ಲಿ ಸಂಪುಟ ಸಭೆ ಮುಗಿಸಿಕೊಂಡು ನಾನು ಹೋದೆ. ಅದರ ಹೊರತಾಗಿ ಬೇರೆ ಯಾವ ವಿಚಾರವೂ ಇಲ್ಲ. ಹೈಕಮಾಂಡ್ ಯಾವ ತೀರ್ಮಾನ ನೀಡಿರುತ್ತದೋ ಅದರಂತೆ ಸಿಎಂ ಹಾಗೂ ಪಕ್ಷ ನಿರ್ಧಾರ ಕೈಗೊಂಡಿದೆ” ಎಂದು ತಿಳಿಸಿದರು.ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ರಕ್ಷಣೆ, ನೆರವು ನೀಡುತ್ತಾ ಬಂದಿದೆ

ಅಲ್ಪಸಂಖ್ಯಾತ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೇಳಿದಾಗ, “ಪ್ರತಿ ಸಂದರ್ಭದಲ್ಲಿ ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷದಷ್ಟು ಬೇರೆ ಯಾರೂ ರಕ್ಷಣೆ ಮಾಡಿಲ್ಲ. ಹಿಂದೆಯೂ ಬೇರೆಯವರು ಮಾಡಿಲ್ಲ, ಮುಂದೆಯೂ ಮಾಡಲು ಆಗುವುದಿಲ್ಲ. ಆ ಕ್ಷೇತ್ರದಲ್ಲಿ ಅವರ ಜನಸಂಖ್ಯೆ ಹೆಚ್ಚಾಗಿದೆ ನಿಜ. ಆದರೆ ಕಳೆದ 30-40 ವರ್ಷಗಳಿಂದ ಶಾಮನೂರು ಶಿವಶಂಕರಪ್ಪನವರು ಆ ಕ್ಷೇತ್ರವನ್ನು ಕಾಪಾಡಿಕೊಂಡು ಬಂದಿದ್ದಾರೆ. ಜಮೀರ್, ನಸೀರ್ ಹಾಗೂ ಜಬ್ಬಾರ್ ಅವರ ಒಪ್ಪಿದ ನಂತರವೇ ನಾವು ಟಿಕೆಟ್ ನೀಡಿದ್ದೇವೆ” ಎಂದು ತಿಳಿಸಿದರು.

ಫಲಿತಾಂಶ ಬರುವ ಮುಂಚೆಯೇ ಯಾಕೆ ಆತುರದ ಕ್ರಮ ಎಂದು ಕೇಳಿದಾಗ, “ಕೆಲವು ವರದಿಗಳ ಆಧಾರದ ಮೇಲೆ ಹೈಕಮಾಂಡ್ ನಾಯಕರು ತೀರ್ಮಾನ ಮಾಡಿದ್ದಾರೆ” ಎಂದು ತಿಳಿಸಿದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img