Monday, June 1, 2026
26.1 C
Belagavi

ಕಲಹಾಳ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

advertisement

spot_img

ನೀಲಗಂಗಾ ಪ್ಯಾರಾಮೆಡಿಕಲ್ ಕಾಲೇಜು ಚೆನ್ನಂಬಿಕ ವಿದ್ಯಾ ಸಂಸ್ಥೆ ಕೆಜಿ ಜೆ ಚಾರಿಟೇಬಲ್ ಟ್ರಸ್ಟ್ ಕೆಜಿಜೆ ಡಯಾಗ್ನೋಸ್ಟಿಕ್ ಸೆಂಟರ್ ಕಾಳಿದಾಸ ವಿದ್ಯಾವರ್ಧಕ ಸಂಘ ತುಮಕೂರ್ ಸಹಯೋಗದಲ್ಲಿ ಕರ್ನಾಟಕ ರತ್ನ ತ್ರಿವಿಧ ದಾಸೋಹಿ ನಡೆದಾಡುವ ದೇವರು ಪರಮಪೂಜ್ಯ ಡಾ. ಶ್ರೀ. ಶ್ರೀ. ಶ್ರೀ. ಶಿವಕುಮಾರ ಮಹಾಸ್ವಾಮಿಗಳು ಹಾಗೂ ಪರಮಪೂಜ್ಯ ಜಗದ್ಗುರುಗಳು ಶ್ರೀ ನಿರಂಜನಾ ನಂದಪುರಿ ಮಹಾಸ್ವಾಮಿಗಳ ಹುಟ್ಟು ಹಬ್ಬದ ಪ್ರಯುಕ್ತ ಕಲಾಳ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಶ್ರೀ. ಮ. ನಿ. ಪ್ರ. ಶಾಂತಲಿಂಗ ಸ್ವಾಮಿಗಳು ದೊರೆಸ್ವಾಮಿ ವಿರಕ್ತಮಠ ಬೈರನಟ್ಟಿ ಶಿರೋಳ ಹಾಗೂ ಪರಮಪೂಜ್ಯ ಶ್ರೀ. ಮ. ನಿ. ಪ್ರ. ಚನ್ನಬಸವ ಮಹಾಸ್ವಾಮಿಗಳು ಶ್ರೀ ಶಾಕ ಶಿವಯೋಗಿ ಮಂದಿರ ನಿಡಗುಂದಿಕೊಪ್ಪ ವಹಿಸಿಕೊಂಡಿದ್ದರುಕಾರ್ಯಕ್ರಮದ ಅಧ್ಯಕ್ಷತೆಯನ್ನ ನೀಲಗಂಗಾ ಪ್ಯಾರಾಮೆಡಿಕಲ್ ಕಾಲೇಜಿನ ಕಾರ್ಯದರ್ಶಿಗಳಾದ ಕಲ್ಲಪ್ಪ ಜಗ್ಗಲ್ ವಹಿಸಿಕೊಂಡಿದ್ದರು ಮುಖ್ಯ ಅತಿಥಿಗಳಾಗಿ ತಾಲೂಕ ಕುರುಬ ಸಂಘದ ಅಧ್ಯಕ್ಷರಾದ ಪಡಿಯಪ್ಪ ಕ್ವಾರಿ. ಮುಖಂಡರಾದ ಮಲ್ಲಪ್ಪ ಸೋಮಗೊಂಡ ಖ್ಯಾತ ವೈದ್ಯರಾದ ಡಾ. ಪ್ರಕಾಶ ಬೀರನೂರ್. ಡಾ. ವೀರಣ್ಣ ಮಲ್ಲಪ್ಪ ಬ್ಯಾಳಿ. ಡಾ. ಶ್ರೀಧರ್ ಮಾರುತಿ ಶಲ್ಲಿಕೇರಿ ಡಾ. ಶಶಿಧರ್ ಮರಬಾಶೆಟ್ಟಿಡಾ. ಭೂಮಿಕಾ ಶಲ್ಲಿಕೇರಿ ಊರಿನ ಗಣ್ಯರು ವೇದಿಕೆಯನ್ನು ಹಂಚಿಕೊಂಡಿದ್ದರು. ವೇದಿಕೆ ಮೇಲಿದ್ದ ಶ್ರೀಗಳು ಮುಖ್ಯ ಅತಿಥಿಗಳು ಜ್ಯೋತಿ ಬೆಳಗಿಸಿ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ವೆಂಕಣ್ಣ ಸಂಗಳ ಸ್ವಾಗತಿಸಿದರು ಶಿಕ್ಷಕ ಶ್ರೀ ಎಂ ಎನ್ ಗವನ್ನವರ ಕಾರ್ಯಕ್ರಮ ನಿರೂಪಿಸಿದರು ಶಿಕ್ಷಕ ಶ್ರೀ ರಿಯಾಜ್ ಜುಲಿಕಟ್ಟಿ ಕಾರ್ಯಕ್ರಮಕ್ಕೆ ವಂದಿಸಿದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img