Monday, June 1, 2026
26.1 C
Belagavi

ಹುಬ್ಬಳ್ಳಿ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡದ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ, ಪ್ರಗತಿಯನ್ನು ಪರಿಶೀಲಿಸಲಾಯಿತು.

advertisement

spot_img

ಹುಬ್ಬಳ್ಳಿ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡದ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ, ಪ್ರಗತಿಯನ್ನು ಪರಿಶೀಲಿಸಲಾಯಿತು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ Narendra Modi ಅವರ ಮಾರ್ಗದರ್ಶನದಲ್ಲಿ ಹುಬ್ಬಳ್ಳಿಯ ಮೂಲಸೌಕರ್ಯ ಕ್ರಾಂತಿಯು ಅಭೂತಪೂರ್ವ ಪ್ರಗತಿಯನ್ನು ಸಾಧಿಸುತ್ತಿದೆ. ಹುಬ್ಬಳ್ಳಿಯು ಇಂದು ದೇಶದ ಇತರ ಪ್ರಮುಖ ನಗರಗಳೊಂದಿಗೆ ಅತ್ಯುತ್ತಮ ಸಂಪರ್ಕವನ್ನು ಹೊಂದಿದ್ದು, ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿದೆ.

ಈ ಹೊಸ ಟರ್ಮಿನಲ್ ಕಟ್ಟಡವು ಪೂರ್ಣಗೊಂಡ ನಂತರ ಪ್ರಯಾಣಿಕರಿಗೆ ಮತ್ತಷ್ಟು ಅತ್ಯಾಧುನಿಕ ಸೌಲಭ್ಯಗಳು ದೊರೆಯಲಿದ್ದು, ನಮ್ಮ ಭಾಗದ ಆರ್ಥಿಕ ಚಟುವಟಿಕೆಗಳಿಗೆ ಹೆಚ್ಚಿನ ವೇಗ ಸಿಗಲಿದೆ. ಈ ನೂತನ ಕಟ್ಟಡವು ಪ್ರಯಾಣಿಕರಿಗೆ ಸುಗಮ ಹಾಗೂ ವಿಶ್ವಮಟ್ಟದ ಅನುಭವವನ್ನು ನೀಡಲಿದೆ.ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಯಿತು.ಶಾಸಕರಾದ ಶ್ರೀ ಅರವಿಂದ ಬೆಲ್ಲದ Arvind Bellad , ಪ್ರಾಧಿಕಾರದ ಅಧಿಕಾರಿಗಳು, ಪೊಲೀಸ್ ಕಮಿಷನರ್ ಶ್ರೀ ಶಶಿಕುಮಾರ್ , ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ರುದ್ರೇಶ್ ಗಾಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img