Friday, July 17, 2026
20.9 C
Belagavi

ಕರ್ನಾಟಕದ ಡಿಜಿಟಲ್ ಕ್ರಾಂತಿಗೆ ಹೊಸ ವೇಗ

advertisement

spot_img

ಕರ್ನಾಟಕದ ಡಿಜಿಟಲ್ ಕ್ರಾಂತಿಗೆ ಹೊಸ ವೇಗ
ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಒಟ್ಟು 1,000 ಮೆಗಾವ್ಯಾಟ್ ಸಾಮರ್ಥ್ಯದ ಡೇಟಾಪಾರ್ಕ್ ಸ್ಥಾಪನೆ!

ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ ಡೇಟಾ ಕೇಂದ್ರಗಳು (ಸಸ್ಟೇನಬಲ್ ಡೇಟಾ ಸೆಂಟರ್ಸ್) ಅಗತ್ಯವಿದ್ದು ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಡೇಟಾ ಪಾರ್ಕ್ ಸ್ಥಾಪಿಸಲಾಗುವುದು. ಈ ಸಂಬಂಧ ಇಂದು ಇಂಧನ ಸಚಿವರಾದ ಶ್ರೀ ಕೆ ಜೆ ಜಾರ್ಜ್, ಮತ್ತು ಐಟಿ ಬಿಟಿ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಮೊದಲ ಸುತ್ತಿನ ಚರ್ಚೆ ನಡೆಸಲಾಯಿತು.ಬೆಂಗಳೂರಿನ ಹೊಸಕೋಟೆಯ ಸಮೀಪ 500 ಮೆಗಾವ್ಯಾಟ್ ಸಾಮರ್ಥ್ಯದ ಸುಸ್ಥಿರ ಡೇಟಾ ಕೇಂದ್ರ ಪಾರ್ಕ್ ಸ್ಥಾಪಿಸಲಾಗುವುದು. ಮಂಗಳೂರಿನಲ್ಲಿ ಕೂಡ ಡೇಟಾ ಪಾರ್ಕ್ ಸ್ಥಾಪನೆಗೆ ಭೂಮಿಯು ಲಭ್ಯವಿದೆ. ಅಲ್ಲಿನ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಕೆಐಎಡಿಬಿಗೆ ಸೇರಿದ 350 ಎಕರೆ ಇದೆ. ಮೈಸೂರಿನಲ್ಲಿ ಈ ಉದ್ದೇಶಕ್ಕೆ ಸೂಕ್ತ ಜಾಗ ಗುರುತಿಸಲಾಗುವುದು. ಈ ಮೂರೂ ಪಾರ್ಕುಗಳ ಒಟ್ಟು ಸಾಮರ್ಥ್ಯ 1,000 ಮೆಗಾವ್ಯಾಟ್ ಇರಲಿದೆ.

ಈ ಪಾರ್ಕ್ ಗಳಲ್ಲಿ ಯಾರೇ ಬಂದು ಡಾಟಾ ಸೆಂಟರ್ ಸ್ಥಾಪನೆಗೆ ಹೂಡಿಕೆ ಮಾಡಿದರೆ ಅವರಿಗೆ ವಿದ್ಯುತ್ ಮತ್ತು ನೀರು ನೀಡಲಾಗುವುದು. ಇದಕ್ಕೆ ಪೂರಕವಾದ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಯಿತು.

ಮುಂದಿನ ಹಂತದಲ್ಲಿ ಉಪಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರೂ ಇರುವ ಸಚಿವರ ತಂಡವನ್ನೂ ಮತ್ತು ಉನ್ನತ ಅಧಿಕಾರಿಗಳ ತಂಡವನ್ನೂ ಈ ಸಂಬಂಧ ರಚಿಸಲಾಗುವುದು. ಒಟ್ಟಿನಲ್ಲಿ ತ್ವರಿತವಾಗಿ ಈ ಡೇಟಾ ಪಾರ್ಕುಗಳನ್ನು ಸ್ಥಾಪಿಸಲಾಗುವುದು.

ಇಂದಿನ ಮಹತ್ವದ ಸಭೆಯಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img