Sunday, May 31, 2026
34.1 C
Belagavi

ಕೃಷ್ಣ ಮೇಲ್ದಂಡೆ ಯೋಜನೆ (UKP) ಪ್ರಗತಿ ಪರಿಶೀಲನ ಸಭೆ

advertisement

spot_img

ಬಾಗಲಕೋಟ: ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ R. B. ತಿಮ್ಮಾಪುರ ನೇತೃತ್ವದಲ್ಲಿ ನವನಗರದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ (UKP) ಪುನರ್ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತರ ಕಚೇರಿಯ ‘ಸಂಗಮ’ ಸಭಾಂಗಣದಲ್ಲಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ಮುಳುಗಡೆ ಜಮೀನಿಗೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ವಿಷಯಗಳ ಕುರಿತು ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು .

ಮುಳುಗಡೆ ಸಂತ್ರಸ್ತರಿಗೆ ತ್ವರಿತಗತಿಯಲ್ಲಿ ನ್ಯಾಯಯುತ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಸಂತ್ರಸ್ತರ ಬದುಕನ್ನು ಕಟ್ಟಿಕೊಡಲು ಹಾಗೂ ಅವರ ಹಿತರಕ್ಷಣೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ.

ಈ ಸಂದರ್ಭದಲ್ಲಿ ಶಾಸಕರುಗಳಾದ ಶ್ರೀ ಜೆ. ಟಿ. ಪಾಟೀಲ್, ಶ್ರೀ ಜಗದೀಶ ಗುಡಗುಂಟಿ, ಶ್ರೀ ಉಮೇಶ್ ಮೇಟಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಹನುಮಂತ ನಿರಾಣಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img