Sunday, May 31, 2026
34.1 C
Belagavi

ಮೇಕೆದಾಟು; ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟಿಗೆ ಧನ್ಯವಾದ: ಡಿಸಿಎಂ ಡಿ.ಕೆ. ಶಿವಕುಮಾರ್

advertisement

spot_img

ಮೇಕೆದಾಟು; ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟಿಗೆ ಧನ್ಯವಾದ: ಡಿಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕ ರಾಜ್ಯಕ್ಕೆ ಇದು ಶುಭಸುದ್ದಿ

ಡಿಪಿಆರ್ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಕೇಂದ್ರದ ತೀರ್ಮಾನ ಬಾಕಿ

ನವದೆಹಲಿ, 

“ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಇದು ಕರ್ನಾಟಕ ಪಾಲಿಗೆ ಶುಭಸುದ್ದಿ. ಕರ್ನಾಟಕ ರಾಜ್ಯದ ಜನರ ಪರವಾಗಿ ನಾವು ಸುಪ್ರೀಂ ಕೋರ್ಟಿಗೆ ಧನ್ಯವಾದ ಅರ್ಪಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

“ಸುಪ್ರೀಂ ಕೋರ್ಟ್ ಈ ಹಿಂದಿನ ಆದೇಶದಲ್ಲೇ ನಮಗೆ ಸ್ಪಷ್ಟ ಸೂಚನೆ ನೀಡಿದ್ದು ತಮಿಳುನಾಡಿನ ಪಾಲಿನ 177 ಟಿಎಂಸಿ ನೀರನ್ನು ಹರಿಸಬೇಕು ಎಂದು ಷರತ್ತು ವಿಧಿಸಿದೆ. ಈಗ ಈ ಯೋಜನೆ ಕುರಿತು ತೀರ್ಮಾನ ಮಾಡಬೇಕಿರುವುದು ಕೇಂದ್ರ ಸರ್ಕಾರ. ನಾವು ಪರಿಷ್ಕೃತ ಡಿಪಿಆರ್ ಸಲ್ಲಿಕೆ ಪ್ರಕ್ರಿಯೆಯಲ್ಲಿದ್ದೇವೆ” ಎಂದು ತಿಳಿಸಿದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img