Sunday, May 31, 2026
22.8 C
Belagavi

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ

advertisement

spot_img

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮೇ -27:
ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಮಾತನಾಡಿದರು.ದೇಶದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿದರು

ನೆಹರೂ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ಮೊದಲ ಪ್ರಧಾನಮಂತ್ರಿಗಳಾಗಿ 17 ವರ್ಷಗಳ ಕಾಲ ಜನರ ಸೇವೆ ಮಾಡಿದ್ದಾರೆ. ಸಮಾಜವಾದಿ ಮತ್ತು ಮಿಶ್ರ ಆರ್ಥಿಕತೆಗೆ ಹೆಚ್ಚು ಒತ್ತು ನೀಡಿ ಬೃಹತ್ ಅಣೆಕಟ್ಟುಗಳ ನಿರ್ಮಾಣ, ಶಿಕ್ಷಣ, ಸಹಕಾರ ಕ್ಷೇತ್ರಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ನೆಹರೂ ಅವರು ಕಾರಣಕರ್ತರು ಎಂದರು.

ನೆಹರೂ ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ

ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಯನ್ನು ವೈಜ್ಞಾನಿಕವಾಗಿ ಸಾಧಿಸುವ ಪ್ರಯತ್ನ ಮಾಡಿದ್ದರು. ಅವರು ಅಗಲಿ 62 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಅವರನ್ನು ಸ್ಮರಿಸಿ ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುವುದಾಗಿ ತಿಳಿಸಿದರು.ಅವರ ಆದರ್ಶಗಳು ಸದಾ ಮೇಲ್ಪಂಕ್ತಿಯಲ್ಲಿವೆ ಎಂದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img