Friday, July 17, 2026
20.9 C
Belagavi

ರಾಮದುರ್ಗ ಕಣ್ಣ ಮುಂದೆಯೇ ಗೋವುಗಳ ಕಗ್ಗೊಲೆ ನಡೆಯುತ್ತಿದ್ದರೂ ಕಾನೂನು ಕೈ ಕಟ್ಟಿ ಕುಳಿತಿದೆ

advertisement

spot_img

ಕಣ್ಣ ಮುಂದೆಯೇ ಗೋವುಗಳ ಕಗ್ಗೊಲೆ ನಡೆಯುತ್ತಿದ್ದರೂ ಕಾನೂನು ಕೈ ಕಟ್ಟಿ ಕುಳಿತಿದೆ

ರಾಮದುರ್ಗ ನಗರದ ಮಿನಿ ವಿಧಾನಸೌಧದಲ್ಲಿ ಶ್ರೀರಾಮ ಸೇನೆ ಹಾಗೂ ವಿಶ್ವಹಿಂದೂ ಪರಿಷತ್ – ಬಜರಂಗದಳ ರಾಮದುರ್ಗ ಪ್ರಖಂಡ ವತಿಯಿಂದ ಪ್ರತಿಭಟನೆ ಜರುಗಿತು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ 2020 ವಿಧೇಯಕ ಸಂಖ್ಯೆ 69 ರ ಪ್ರಕಾರ ಗೋಹತ್ಯೆ ಕಾನೂನು ಬಾಹಿರವಾಗಿದ್ದು ರಾಮದುರ್ಗ ತಾಲೂಕಿನಲ್ಲಿ ಗೋಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ ಹಾಗೂ ಸಾಕಷ್ಟು ಅಕ್ರಮ ಕಸಾಯಿ ಖಾನೆಗಳು ತಲೆ ಎತ್ತಿವೆ ಪ್ರಸ್ತುತ ಕಸಾಯಿಖಾನೆಗಳ ಮೇಲೆ ದಾಳಿ ಮಾಡಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಹಾಗೂ ಗೋವುಗಳನ್ನು ಗೋಶಾಲೆಗಳಿಗೆ ರವಾನಿಸಬೇಕುಎಂದು ತಾಲೂಕ ದಂಡಾಧಿಕಾರಿ ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರ ಮೂಲಕ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ರಾಮದುರ್ಗ ಪ್ರಖಂಡ ಅಧ್ಯಕ್ಷರಾದ ಪ್ರಕಾಶ ಸೂಳಿಬಾವಿ, ಕಾರ್ಯದರ್ಶಿ ಸಂಗಮೇಶ ಉದಪುಡಿ, ಗೋರಕ್ಷಾ ಪ್ರಮುಖ ಮನೋಜ ಕಂಕಾನಿ, ಬಜರಂಗದಳ ಸಂಯೋಜಕ ಮಂಜುನಾಥ ಹಣಸಿ, ಚಿದಾನಂದ ತಾಂಬೆ, , ಬಸವರಾಜಆರಿಬೆಂಚಿ, ಮುತ್ತಣ್ಣ ತಳವಾರ, ಸಾಗರ ಕೊರವರ, ರಾಮದುರ್ಗ ನಗರ ಸಮಿತಿ ಅಧ್ಯಕ್ಷರಾದ ಸೋಮಶೇಖರ ಸೊಗಲದ, ಈಶ್ವರ ವಜ್ಜರಮಟ್ಟಿ, ಡಾ ಬಸವರಾಜ ಮಾದಣ್ಣವರ, ಮಲ್ಲಿಕಾರ್ಜುನ ಭಾವಿಕಟ್ಟಿ, ಅಪ್ಪನಗೌಡ ಪಾಟೀಲ, ಪ್ರದೀಪ ಮುಕಾರಿ, ಅಜಯ ಹೂಲಿ, ವಕೀಲರಾದ ಶ್ರೀಮತಿ ಮಂಜುಳಾ ದೊಡಮನಿ ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img