Wednesday, June 10, 2026
27 C
Belagavi

ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್

advertisement

spot_img

ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ. 05:

“ರಾಮಲಿಂಗಾ ರೆಡ್ಡಿ ಅವರು ಪ್ರಮುಖ ನಾಯಕರು ಹಾಗೂ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ನಾನು ಮಾತನಾಡುತ್ತೇನೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ರಾಮಲಿಂಗಾ ರೆಡ್ಡಿ ಅವರು ರಾಜಿನಾಮೆ ನೀಡಿರುವ ಬಗ್ಗೆ ಕೇಳಿದಾಗ, “ರಾಮಲಿಂಗಾ ರೆಡ್ಡಿ ಅವರು ಗ್ರಾಮೀಣ ಭಾಗದಿಂದ ಬಂದವರಲ್ಲ. ಅವರಿಗೆ ಜಲಸಂಪನ್ಮೂಲ ಸಚಿವಾಲಯ ಸಿಕ್ಕಿದ್ದು, ಅವರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ” ಎಂದು ತಿಳಿಸಿದರು.ಕೆಲವು ಕಾರ್ಯಕರ್ತರು ರಾಜಿನಾಮೆ ನೀಡುತ್ತಿರುವ ಬಗ್ಗೆ ಕೇಳಿದಾಗ, “ಏನೇ ಇದ್ದರು ಶಿಸ್ತು ಬಹಳ ಮುಖ್ಯ” ಎಂದು ತಿಳಿಸಿದರು.

ಅಣ್ಮಮ್ಮ ದೇವಿ ಆಶೀರ್ವಾದ:

ಬೆಂಗಳೂರು ನಗರ ದೇವತೆ ಅಣ್ಣಮ್ಮ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಅಣ್ಣಮ್ಮ ದೇವಿ ಬೆಂಗಳೂರಿನ ಗ್ರಾಮ ದೇವತೆ. ನಾಡಿನ ದೇವತೆ ಚಾಮುಂಡಿ ತಾಯಿ. ತಾಯಿ ದರ್ಶನ ಮಾಡಿ ಆಶೀರ್ವಾದ ಪಡೆದು, ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ, ಸಮೃದ್ಧಿ, ನೆಮ್ಮದಿ, ಶಾಂತಿ ಸಿಗಲಿ ಎಂದು ಪ್ರಾರ್ಥಿಸಿ, ಕೆಲಸ ಪ್ರಾರಂಭಿಸಿದ್ದೇನೆ” ಎಂದು ತಿಳಿಸಿದರು.

Hot this week

ಹಿರಿಯ ದಲಿತ ನಾಯಕ ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಲು ಅಥಣಿಯಲ್ಲಿ ಮುಖಂಡರ ಆಗ್ರಹ

ಹಿರಿಯ ದಲಿತ ನಾಯಕ ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಲು ಅಥಣಿಯಲ್ಲಿ...

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ...

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದುರಂತ...

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ...

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ: ಸಿಎಂ ಡಿ.ಕೆ. ಶಿವಕುಮಾರ್

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ...

Topics

ಬಿಜೆಪಿ, ಜೆಡಿಎಸ್ ನಿಂದ ಮತ್ತೊಬ್ಬ ಡಿ.ಕೆ. ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ

ಬಿಜೆಪಿ, ಜೆಡಿಎಸ್ ನಿಂದ ಮತ್ತೊಬ್ಬ ಡಿ.ಕೆ. ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ನನ್ನ...

ನಾಡಿನ ಸಾರಥಿಗೆ ಭವ್ಯ ಸ್ವಾಗತ, ಸ್ವಕ್ಷೇತ್ರದಲ್ಲಿ ಮುಗಿಲು ಮುಟ್ಟಿದ ಹರ್ಷೋದ್ಗಾರ, ಉಕ್ಕಿ ಹರಿದ ಅಭಿಮಾನದ ಹೊಳೆ

ನಾಡಿನ ಸಾರಥಿಗೆ ಭವ್ಯ ಸ್ವಾಗತ, ಸ್ವಕ್ಷೇತ್ರದಲ್ಲಿ ಮುಗಿಲು ಮುಟ್ಟಿದ ಹರ್ಷೋದ್ಗಾರ, ಉಕ್ಕಿ...
spot_img

Related Articles

Popular Categories

spot_img